ಪಾರದರ್ಶಕತೆಯಿಂದ ಕೆಲಸ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕರ ಸಲಹೆ
Jan 09 2025, 12:46 AM ISTಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಕೊಟ್ಟ ಆಶ್ವಾಸನೆಗಳನ್ನು ಅಧಿಕಾರಕ್ಕೆ ಬಂದ ನಂತರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ಕೊಟ್ಟಿದ್ದಾರೆ. ಈಗಾಗಲೇ ಕೋಲಾರ ಜಿಲ್ಲೆಗೆ ಗ್ಯಾರಂಟಿ ಯೋಜನೆಯ ಮೂಲಕ ೮೩೦ ಕೋಟಿ ರು. ಹಣ ಬಿಡುಗಡೆಯಾಗಿದೆ.