ಮಾಜಿ ಪ್ರಧಾನಿ ಮನಮೋಹನ ಸಿಂಗ್ ಜೀವನ, ಕೆಲಸ ದೇಶದ ಭವಿಷ್ಯ ರೂಪಿಸಿತು: ಸಿಡಬ್ಲ್ಯುಸಿ
Dec 28 2024, 12:45 AM ISTಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಗಲುವಿಕೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಂತಾಪ ಸೂಚಿಸಿದ್ದು, ಅವರ ಕೊಡುಗೆಗಳು ದೇಶವನ್ನು ಬದಲಾಯಿಸಿ, ಜಾಗತಿಕ ಗೌರವಕ್ಕೆ ಪಾತ್ರರಾಗುವಂತೆ ಮಾಡಿತು ಎಂದಿದೆ.