ವಾರಕ್ಕೆ 80 ಗಂಟೆ ಕೆಲ್ಸ ಮಾಡಿ : ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್ ಕಾಂತ್ ಸಲಹೆ
Mar 02 2025, 01:18 AM ISTಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ, ಎಲ್ ಆ್ಯಂಡ್ ಟಿ ಕಂಪನಿ ಮುಖ್ಯಸ್ಥ ಸುಬ್ರಹ್ಮಣ್ಯನ್ ಬೆನ್ನಲ್ಲೇ ಇದೀಗ ನೀತಿ ಆಯೋಗದ ಮಾಜಿ ಸಿಇಒ ಅಮಿತಾಬ್ ಕಾಂತ್ ಕೂಡ ಉದ್ಯೋಗಿಗಳು ಕಠಿಣ ಪರಿಶ್ರಮ ಪಡಬೇಕು, ವಾರಕ್ಕೆ 80 ಗಂಟೆ ಕೆಲಸ ಮಾಡಬೇಕೆಂದು ಪ್ರತಿಪಾದಿಸಿದ್ದಾರೆ.