ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಪೊಲೀಸರು ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನಿರ್ಭಯದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.