• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏ.1ರಿಂದ ಉದ್ಯೋಗ ಖಾತ್ರಿ ಕೆಲಸ ಪ್ರಾರಂಭ

Mar 30 2025, 03:04 AM IST
ಬರಗಾಲವಿದೆ ಎಂದು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಕೆಲಸ ಸಿಗದು ಎಂಬ ಭಯಬೇಡ, ಏ.1ರಿಂದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆ ಅಡಿ ಅನೇಕ ಕಾಮಗಾರಿ ಕೈಗೊಳ್ಳುವ ಅಗಶ್ಯವಿದೆ. ಗ್ರಾಮೀಣ ಪ್ರದೇಶಗಳ ಕಡು ಬಡವರಿಗೂ ಯೋಜನೇಯ ಸದುಪಯೋಗ ದೊರಕುವಂತಾಗಬೇಕೆಂದು ತಾಪಂ ಇಒ ಮಾಣಿರಾವ್‌ ಪಾಟೀಲ್‌ ಹೇಳಿದರು.

ತಾನು ಕೆಲಸ ಮಾಡುತ್ತಿದ್ದ ನಿವೃತ್ತ ಸೇನಾಧಿಕಾರಿ ಮನೆಯಲ್ಲೇ ಕೈ ಚಳಕ ತೋರಿದ : ಚಿನ್ನಾಭರಣ ಕಳವು ಮಾಡಿ ಪರಾರಿ

Mar 29 2025, 01:47 AM IST
ತಾನು ಕೆಲಸ ಮಾಡುತ್ತಿದ್ದ ನಿವೃತ್ತ ಸೇನಾಧಿಕಾರಿ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ ಕೆಲಸಗಾರನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆಲಸ ಸ್ಥಳ, ಕಚೇರಿಯಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ಕಡ್ಡಾಯ : ಜಿಲ್ಲಾಧಿಕಾರಿ ಜಿ. ಜಗದೀಶ

Mar 28 2025, 01:17 AM IST

ಹತ್ತು ಹಾಗೂ ಹತ್ತಕ್ಕೂ ಹೆಚ್ಚು ಜನರು ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು.  

ಯಾವುದೇ ಕೆಲಸ ಮಾಡಲು ಕೌಶಲ್ಯಗಳು ಅತ್ಯವಶ್ಯಕ

Mar 28 2025, 12:32 AM IST
ಹಲವಾರು ದೇಶಗಳಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಸೇವೆಗಳನ್ನು ಉಚಿತವಾಗಿ ಮಾಡಿಕೊಡಲಾಗುತ್ತಿದೆ. ನಮ್ಮ ದೇಶದಲ್ಲಿ ಇದರ ಬಗ್ಗೆ ಹೆಚ್ಚು ಗಮನ ವಹಿಸಿ ಬಡವರಿಗೆ ಅನುಕೂಲವಾಗುವಂತೆ ಮಾಡಿಕೊಡಬೇಕು. ವಿದ್ಯಾರ್ಥಿಗಳಿಗೆ ವ್ಯಾಪಾರ ಮತ್ತು ಸೂಕ್ಷ್ಮ ಅರ್ಥಶಾಸ್ತ್ರದ ಪರಿಕಲ್ಪನೆಯು ಸಮಾಜಶಾಸ್ತ್ರದಲ್ಲಿ ಹೇಗೆ ಬೆಳಕಾಗುತ್ತದೆ ಮತ್ತು ಮನುಷ್ಯನಿಗೆ ಹಣ ಮಾಡುವುದರ ಬಗ್ಗೆ ಆಯಾಮ ಇರುವುದಿಲ್ಲ. ಇದರಿಂದ ದುರಾಸೆ ಎಂಬುದು ಹೆಚ್ಚಾಗಿ ದೇಶ ಹಾಳಾಗುವಂತಾಗಿದೆ ಎಂದು ಹ ಪ್ರಾಧ್ಯಾಪಕ ಡಾ. ಕೆ. ಬಾಷಾ ತಿಳಿಸಿದರು.

ಸೇವಾ ಮನೋಭಾವದಿಂದ ಕೆಲಸ ಮಾಡಿ

Mar 26 2025, 01:35 AM IST
ವೀರಶೈವ ಲಿಂಗಾಯತ ಎರಡೂ ಒಂದೇ ಎಂಬ ಭಾವನೆಯಿಂದ ನಾವು ಸಂಘಟಿತರಾಗಬೇಕಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೇಂದ್ರ ಮತ್ತು ರಾಜ್ಯ ಮಟ್ಟದ ಪ್ರಬಲ ನಮ್ಮ ಸಮಾಜದ ಸಂಸ್ಥೆಯಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿ ಹಳ್ಳಿಗಳಿಂದಲು ಸದಸ್ಯತ್ವ ಮಾಡಲು ಸಲಹೆ ನೀಡಿದರು. ನಮ್ಮ ಧರ್ಮ, ಸಂಸ್ಕೃತಿ, ಆಚಾರ-ವಿಚಾರಗಳಿಗೆ ಆದ್ಯತೆ ನಿಡಬೇಕು. ಮಕ್ಕಳು ಉತ್ತಮ ಸಂಸ್ಕೃತಿಯನ್ನು ಕಲಿಯಬೇಕು ಎಂದರು.

ಕಾಂಗ್ರೆಸ್‌ನಿಂದ ಯಾವತ್ತೂ ಸಂವಿಧಾನಬದ್ಧ ಕೆಲಸ: ಬೋಸರಾಜು

Mar 26 2025, 01:33 AM IST
ಕಾಂಗ್ರೆಸ್‌ ಯಾವತ್ತೂ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಸಚಿವರು ತಿಳಿಸಿದರು.

ಪಕ್ಷದ ಒಳಿತಿಗಾಗಿ ದ್ವೇಷ ಬದಿಗಿಟ್ಟು ಕೆಲಸ ಮಾಡಿ

Mar 23 2025, 01:32 AM IST
ಹೊಳೆಹೊನ್ನೂರು : ಪಕ್ಷದ ಒಳಿತಿಗಾಗಿ ವೈಯಕ್ತಿಕ ದ್ವೇಷ ಬದಿಗಿಟ್ಟು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು. ತಳಮಟ್ಟದಿಂದ ಪಕ್ಷವನ್ನು ಬಲಬಡಿಸಬೇಕು. ಆಗ ಮಾತ್ರ ಚುನಾವಣೆಯನ್ನು ಗೆಲ್ಲಲು ಸಾಧ್ಯ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ದಿ.ಕೃಷ್ಣ ಕುಮಾರ್ ಅವರಿಂದ ಸಮಾಜಮುಖಿ ಕೆಲಸ: ವಿಜಯಲಕ್ಷ್ಮಮ್ಮ

Mar 22 2025, 02:02 AM IST
ಕೃಷ್ಣ ಕುಮಾರ್ ಈ ಭಾಗದಲ್ಲಿ ಜನರನ್ನು ಅಷ್ಟೇ ಪ್ರೀತಿ ವಾತ್ಸಲ್ಯದಿಂದ ಬೆರೆತು ಅವರ ಕಷ್ಟ ಸುಖಗಳಿಗೆ ಭಾಗಿಯಾಗುತ್ತಿದ್ದರು. ಇದರಿಂದಲೇ ಇಂದಿನ ಕಾರ್ಯಕ್ರಮಕ್ಕೆ ಅವರ ಸ್ನೇಹಿತರು, ಹಿತೈಷಿಗಳು ಸೇರಿದಂತೆ ಇಷ್ಟೊಂದು ಮಂದಿ ಆಗಮಿಸಿದ್ದಾರೆ. ಮನುಷ್ಯನಾಗಿ ಹುಟ್ಟಿದ ಮೇಲೆ ಸಾಯಲೇಬೇಕು, ಆ ವ್ಯಕ್ತಿ ಸಾವಿಗೂ ಮುನ್ನ ಮಾಡಿದ ಕೆಲಸಗಳು ನೆನಪಿಸುತ್ತವೆ.

ತಾನು ಕೆಲಸ ಮಾಡುವ ಕಂಪನಿಗೆ ನೀಡಬೇಕಿದ್ದ ಹಣ ಬಳಸಿದ್ದವ ಬಂಧನ : ₹11.24 ಲಕ್ಷ ಜಪ್ತಿ

Mar 22 2025, 02:02 AM IST
ತಾನು ಕೆಲಸ ಮಾಡುವ ಕಂಪನಿಗೆ ನೀಡಬೇಕಿದ್ದ ಹಣವನ್ನು ನಗದು ರೂಪದಲ್ಲಿ ಪಡೆದು ಹಾಗೂ ವೈಯಕ್ತಿಕ ಖಾತೆಗೆ ಹಾಸಿಕೊಂಡು ವಂಚಿಸಿದ್ದ ಸೇಲ್ಸ್‌ಮ್ಯಾನ್‌ನನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ₹11.24 ಲಕ್ಷ ಜಪ್ತಿ ಮಾಡಿದ್ದಾರೆ.

ರಾಜ್ಯ ಸರ್ಕಾರದಿಂದ ಜನರ ದಾರಿ ತಪ್ಪಿಸುವ ಕೆಲಸ: ಶಾಸಕ ಮಹೇಶ ಟೆಂಗಿನಕಾಯಿ

Mar 20 2025, 01:18 AM IST
ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದನ್ನು ಬಿಟ್ಟರೆ ಅಭಿವೃದ್ಧಿ ಪರವಾಗಿ ಏನೂ ಮಾಡಿಲ್ಲ. ಬಜೆಟ್‌ನಲ್ಲಿ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 87
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved