• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಪರ ಕೆಲಸ ನನ್ನ ಕರ್ತವ್ಯ: ಶಾಸಕ ಎನ್.ಶ್ರೀನಿವಾಸ್

Mar 19 2025, 12:32 AM IST
ಬಿಜೆಪಿಯ ಶಾಸಕರು ಇರುವ ಕ್ಷೇತ್ರಗಳಿಗೆ ಬೇಕಾಗಿರುವ ಶುದ್ಧೀಕರಿಸಿರುವ ವೃಷಾಭಾವತಿ ನೀರು ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಕ್ಕೆ ಏಕೆ ಬೇಡ, ರೈತರಿಗೆ ಒಳಿತು ಮಾಡಿದರೆ ಕಾಂಗ್ರೆಸ್ ಪರವಾಗಿರುತ್ತಾರೆ ಎಂಬ ಭಾವನೆಯಿಂದ ವಿರೋಧ ಮಾಡುವವರಿಗೆ ಉತ್ತರಿಸುವ ಅಗತ್ಯವಿಲ್ಲ, ರೈತಪರ ಕೆಲಸ ಮಾಡುವುದು ಮಾತ್ರ ನನ್ನ ಕರ್ತವ್ಯ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಬಿಡಿ

Mar 19 2025, 12:30 AM IST
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ ಮಾತನಾಡಿದರು. ರೇಖಾ ರಮೇಶ್, ಶಂಕರ್, ರಾಘವೇಂದ್ರ, ಶಿವಕುಮಾರ್, ಮಂಜುನಾಥ್ ಉಪಸ್ಥಿತರಿದ್ದರು.

ಒಡೆದು ಹೋದ ವೀರಶೈವ ಸಮಾಜ ಒಗ್ಗೂಡಿಸುವ ಕೆಲಸ ಆಗಲಿ: ನಂದಿಹಳ್ಳಿ ಹಾಲಪ್ಪ

Mar 18 2025, 12:32 AM IST
ವೀರಶೈವ ಸಮಾಜ ಸಂಸ್ಥಾಪಿಸಿದ ಜಗದ್ಗುರು ರೇಣುಕಾಚಾರ್ಯರು, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಅವರ ಆದರ್ಶಗಳು ನಮಗೆ ದಾರಿದೀಪವಾಗಿದೆ.

ಜನರ ಹಿತ ಕಾಪಾಡುವಂತೆ ಕೆಲಸ ನಿರ್ವಹಿಸಿ

Mar 17 2025, 12:35 AM IST
ರಾಜಕಾರಣಿ ಹಾಗೂ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಿದಾಗ ಅಭಿವೃದ್ಧಿಗೆ ಅನೂಕೂಲವಾಗಲಿದೆ, ಸದ್ಯ ತಾಲೂಕಿನಲ್ಲಿ ಸರ್ಕಾರಿ ನೌಕರರ ಸಂಖ್ಯೆ ಕಡಿಮೆ ಇದ್ದರೂ ಸಹಿತ ಇಲ್ಲಿನ ಅಧಿಕಾರಿಗಳು ಉತ್ತಮ ಸೇವೆ ನೀಡುತ್ತಿರುವುದು ಶ್ಲಾಘನೀಯ

ಕ್ರೀಡೆಯಿಂದ ಒತ್ತಡರಹಿತ ಕೆಲಸ ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

Mar 17 2025, 12:31 AM IST
ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ನಡೆಯಿತು.

ಜನರ ಕೆಲಸ ತ್ವರಿತವಾಗಿ ಮಾಡಿ: ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ತಾಕೀತು

Mar 14 2025, 12:31 AM IST
ಆಸ್ತಿ ಖಾತಾ ಮಾಡಿಕೊಡಲು ಲಂಚ ಕೇಳುತ್ತೀರಲ್ಲಾ? ಆಸ್ತಿಯಲ್ಲಿ ಪಾಲು ಕೇಳುತ್ತಿರಲ್ಲಾ? ಅವರಪ್ಪಗೆ ಹುಟ್ಟಿದ್ದೀರಾ? ಸರ್ಕಾರದ ವೇತನ ಪಡೆದು ಮೊದಲು ಜನರ ಕೆಲಸ ಮಾಡುವುದನ್ನು ಕಲಿಯಿರಿ.

ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಹೆಬ್ಬಾಳ 45 ಎಕರೆ ಭೂಮಿ ಗೋಜಲು : ಕೆಲಸ ವಿಳಂಬ

Mar 13 2025, 01:45 AM IST
ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಹೆಬ್ಬಾಳದ 45 ಎಕರೆ ಭೂಮಿ ಹಸ್ತಾಂತರದ ಗೋಜಲು ಇನ್ನೂ ಬಗೆಹರಿಯದ ಕಾರಣ ಟ್ರೈ-ಜಂಕ್ಷನ್‌ ಮತ್ತು ಮಲ್ಟಿ-ಮಾಡಲ್‌ ಸಾರಿಗೆ ಹಬ್‌ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ.

ನಿಗದಿತ ಸಮಯದೊಳಗೆ ಕೆಲಸ ಮಾಡಿ

Mar 13 2025, 12:49 AM IST
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿದರು. ಈ ವೇಳೆ ಛಲವಾದಿ ಮಹಾಸಭಾ ಅಧ್ಯಕ್ಷ ಬಸವರಾಜ್ ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಹಿತ್ ಕುಮಾರ್‌ಗೆ ದೂರು ಸಲ್ಲಿಸಿದರು.

ಕೆಲ ದುಷ್ಟಶಕ್ತಿಗಳಿಂದ ವೀರಶೈವ ಲಿಂಗಾಯತ ಸಮಾಜ ಒಡೆಯುವ ಕೆಲಸ: ರೇಣುಕಾಚಾರ್ಯ

Mar 12 2025, 12:46 AM IST
ಕೆಲ ದುಷ್ಟ ಶಕ್ತಿಗಳು ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿವೆ. ನಾವು ಒಂದಾಗದಂತೆ ಕೆಲಸ ಮಾಡುತ್ತಿವೆ.

ಡೇರಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ - ಎಸ್.ಪಿ.ಸ್ವಾಮಿ

Mar 12 2025, 12:45 AM IST
ಮದ್ದೂರು: ಹಾಲು ಉತ್ಪಾದಕರ ಸಹಕಾರ ಸಂಘಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ಮನ್ಮುಲ್ ನೂತನ ನಿರ್ದೇಶಕ ಎಸ್. ಪಿ.ಸ್ವಾಮಿ ಮಂಗಳವಾರ ಹೇಳಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 87
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved