• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆ ಪುನಶ್ಚೇತನಗೊಳಿಸುವುದು ಪುಣ್ಯದ ಕೆಲಸ

Mar 06 2025, 12:31 AM IST
ಕೆರೆಕಟ್ಟೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ಧಿಯಾಗುವ ಜೊತೆಗೆ ಕೃಷಿ, ಜನ-ಜಾನುವಾರುಗಳಿಗೂ ಅನುಕೂಲವಾಗಲಿದ್ದು ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆರೆಗಳನ್ನು ಪುನಶ್ಚೇತನಗೊಳಿಸುವ ಮೂಲಕ ಪುಣ್ಯದ ಕೆಲಸವನ್ನು ಕೈಗೊಂಡಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಮಾದಿಹಳ್ಳಿ ಪ್ರಕಾಶ್ ತಿಳಿಸಿದರು.

ಮಠಗಳು ಸರ್ವರನ್ನು ಒಗ್ಗೂಡಿಸುವ ಕೆಲಸ ಮಾಡಲಿ: ವರುಣಗೌಡ ಪಾಟೀಲ

Mar 04 2025, 12:33 AM IST
ಮಠಗಳು ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿವೆ. ವಿದ್ಯಾರ್ಥಿಗಳಿಗೆ ಶಿಕ್ಷಣ, ಅನ್ನದಾಸೋಹ ಹಾಗೂ ಆಶ್ರಯವಾಗಿವೆ.

ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ-ಸಚಿವ ಎಚ್ಕೆ ಪಾಟೀಲ

Mar 04 2025, 12:33 AM IST
ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ ಲಭ್ಯವಾಗಿದೆ ಎಂದು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ದಲಿತರ ಹಣ ಬಳಸಿ ಸರ್ಕಾರದಿಂದ ಮಲ ತಿನ್ನುವ ಕೆಲಸ

Mar 04 2025, 12:32 AM IST
ಪಂಚ ಗ್ಯಾರಂಟಿ ಯೋಜನೆಗಾಗಿ ಎಸ್‌ಸಿಪಿ- ಟಿಎಸ್‌ಪಿ ಅನುದಾನ ಬಳಸುವ ಮೂಲಕ ಬಡವರ ಹೊಲಸು, ಎಂಜಲು ತಿನ್ನುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಎನ್‌.ಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುವೆ: ಮನ್ಮುಲ್ ನೂತನ ನಿರ್ದೇಶಕ ಸಿ.ಶಿವಕುಮಾರ್

Mar 03 2025, 01:50 AM IST
ನನ್ನ ಚಿಕ್ಕಪ್ಪ ಸಿ.ಎಸ್.ಪುಟ್ಟರಾಜು ಅವರು ಮೂರು ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರು, ಸಚಿವರಾಗಿ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಮಾರ್ಗದರ್ಶನದಲ್ಲಿ ಹೈನುಗಾರಿಕೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ಜತೆಗೆ, ಯುವ ಸಮುದಾಯ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತೇನೆ.

ಉಚಿತ ಗ್ಯಾರಂಟಿ ನೀಡಿ ಬಡವರ ಏಮಾರಿಸುವ ಕೆಲಸ

Mar 03 2025, 01:49 AM IST
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಶನಿವಾರ ನಡೆದ ನವ ಕರ್ನಾಟಕ ನಿರ್ಮಾಣ ಆಂದೋಲನ ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ ಕಾರ್ಯಕ್ರಮವನ್ನು ಮಾರಸಂದ್ರ ಮುನಿಯಪ್ಪ ಉದ್ಘಾಟಿಸಿದರು.

ಪತ್ರಕರ್ತರು ಸಮಾಜಮುಖಿ, ಅಭಿವೃದ್ಧಿ ಚಿಂತನೆಯೊಂದಿಗೆ ಕೆಲಸ ಮಾಡಬೇಕು: ಪಿ.ರವಿಕುಮಾರ್

Mar 03 2025, 01:46 AM IST
ಪತ್ರಕರ್ತರಿಗೆ ವಿವೇಚನ ಇರಬೇಕು. ಯಾವುದನ್ನೂ, ಯಾರನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು. ಒಂದು ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಬಹುದು ಇಲ್ಲವೇ, ಅಧೋಗತಿಗೂ ದೂಡುವಂತಹ ಸಾಮರ್ಥ್ಯ ಅವರಿಗೆ ಇರುತ್ತದೆ ಎಂಬುದನ್ನು ಮರೆಯಬಾರದು.

ನಾಡು-ನುಡಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ: ಮಂಗಲಾ ಮೆಟಗುಡ್ಡ

Mar 03 2025, 01:46 AM IST
ಕನ್ನಡ ಪುಸ್ತಕ ಲೋಕಕ್ಕೆ ಸಾಹಿತಿಗಳು ತಮ್ಮ ಕೃತಿಗಳ ಮೂಲಕ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಹೊಸ ಕೃತಿಕಾರರಿಗೆ ಪ್ರೋತ್ಸಾಹ ನೀಡಬೇಕಾಗಿದೆ

ವಾರಕ್ಕೆ 80 ಗಂಟೆ ಕೆಲ್ಸ ಮಾಡಿ : ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್‌ ಕಾಂತ್ ಸಲಹೆ

Mar 02 2025, 01:18 AM IST
ಇನ್ಫೋಸಿಸ್‌ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ, ಎಲ್‌ ಆ್ಯಂಡ್‌ ಟಿ ಕಂಪನಿ ಮುಖ್ಯಸ್ಥ ಸುಬ್ರಹ್ಮಣ್ಯನ್‌ ಬೆನ್ನಲ್ಲೇ ಇದೀಗ ನೀತಿ ಆಯೋಗದ ಮಾಜಿ ಸಿಇಒ ಅಮಿತಾಬ್‌ ಕಾಂತ್‌ ಕೂಡ ಉದ್ಯೋಗಿಗಳು ಕಠಿಣ ಪರಿಶ್ರಮ ಪಡಬೇಕು, ವಾರಕ್ಕೆ 80 ಗಂಟೆ ಕೆಲಸ ಮಾಡಬೇಕೆಂದು ಪ್ರತಿಪಾದಿಸಿದ್ದಾರೆ.

ಇನ್ನು ಮುಂದೆ ದೇವರ ಕೆಲಸ: ಅಬ್ದುಲ್‌ ರಶೀದ್‌

Mar 01 2025, 01:01 AM IST
ಮುಖ್ಯಮಂತ್ರಿ ಆಗಿದ್ದ ಕೆಂಗಲ್‌ ಹನುಮಂತಯ್ಯ ಅವರು ಬೆಂಗಳೂರಿನಲ್ಲಿ ಕಟ್ಟಿಸಿದ ವಿಧಾನಸೌಧದ ಮುಖ್ಯ ದ್ವಾರದಲ್ಲಿ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂದು ಬರೆಯಲಾಗಿದೆ. ಇವತ್ತು (ಫೆ.28) ಸರ್ಕಾರಿ ಸೇವೆಯಿಂದ ನಿವೃತ್ತರಾದ ಮೈಸೂರು ಆಕಾಶವಾಣಿಯ ಸಹಾಯಕ ಕಾರ್ಯಕ್ರಮ ನಿರ್ದೇಶಕ ಅಬ್ದುಲ್‌ ರಶೀದ್‌ ಅವರು ಸಾಮಾಜಿಕ ಜಾಲತಾಣದಲ್ಲಿ ‘ಇನ್ನು ಮುಂದೆ ದೇವರ ಕೆಲಸ’ ಎಂದು ಮಾರ್ಮಿಕವಾಗಿ ಬರೆದುಕೊಂಡಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 87
  • next >

More Trending News

Top Stories
ಎಸ್ಸೆಸ್ಸೆಲ್ಸಿ : ಪ್ರಥಮ ಭಾಷೆ 100 ಅಂಕಕ್ಕೋ, 125ಕ್ಕೋ?
ತಿಲಕವಿಟ್ಟು ಮುಸ್ಲಿಂ ಮದುವೆಗೆಹೋದ ಹಿಂದೂಗಿಲ್ಲ ಊಟ!
ಸಂಪುಟ ನಿರ್ಣಯಗಳು, ವಿಧೇಯಕ ಕನ್ನಡ ಮಯ
ಮೋದಿ ಸಾಮ್ರಾಟನಲ್ಲ, ಎಲ್ಲ ರಾಜ್ಯಗಳಲ್ಲಿ ಗೆದ್ದಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ
ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿಗೆ ನಿಷೇಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved