• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಪೂರ್ಣಗೊಳಿಸಲು ನಿರಂತರ ಕೆಲಸ ಅಗತ್ಯ: ಸಚಿವ ಎನ್.ಎಸ್. ಬೋಸರಾಜು

Jan 04 2025, 12:33 AM IST
ಕೊಪ್ಪಳ ತಾಲೂಕಿನ ನಾರಾಯಣಪೇಟೆ ಗ್ರಾಮದ ಕೊಪ್ಪಳ-ಯಲಬುರ್ಗಾ ಕೆರೆ ತುಂಬಿಸುವ ಯೋಜನೆಯ ಮೊದಲ ಹಂತದ ಕಾಮಗಾರಿಯನ್ನು ಸಚಿವ ಎನ್.ಎಸ್. ಬೋಸರಾಜು ವೀಕ್ಷಿಸಿದರು.

ಶಿರಸಿ-ಹಾವೇರಿ ರಸ್ತೆ ಹೊಂಡ ಮುಚ್ಚುವ ಕೆಲಸ ಆರಂಭ

Dec 31 2024, 01:01 AM IST
ಸುಮಾರು ೨೨ ಕಿ.ಮೀ. ವ್ಯಾಪ್ತಿಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ.

ರಸ್ತೆ ಅಭಿವೃದ್ಧಿ ಕೆಲಸ ನಿಧಾನ; ಟ್ರಾಫಿಕ್ ದಟ್ಟಣೆಯಿಂದ ಜನರು ಹೈರಾಣ

Dec 30 2024, 01:01 AM IST
ಮೇಲ್ಸೇತುವೆ ಕಾಮಗಾರಿಗಳು ನಗರದಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆಯನ್ನು ಉಲ್ಬಣಗೊಳಿಸಿದೆ.

ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಜೀವನ, ಕೆಲಸ ದೇಶದ ಭವಿಷ್ಯ ರೂಪಿಸಿತು: ಸಿಡಬ್ಲ್ಯುಸಿ

Dec 28 2024, 12:45 AM IST
ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಅಗಲುವಿಕೆಗೆ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಂತಾಪ ಸೂಚಿಸಿದ್ದು, ಅವರ ಕೊಡುಗೆಗಳು ದೇಶವನ್ನು ಬದಲಾಯಿಸಿ, ಜಾಗತಿಕ ಗೌರವಕ್ಕೆ ಪಾತ್ರರಾಗುವಂತೆ ಮಾಡಿತು ಎಂದಿದೆ.

ಅಭಿಮಾನಿಗಳ ಶಿಸ್ತು ನಟರ ಕೆಲಸ, ನಿಯಮ ಉಲ್ಲಂಘನೆ ಸಹಿಸಲ್ಲ : ತೆಲಂಗಾಣದ ಮುಖ್ಯಮಂತ್ರಿ ಸಿಎಂ ರೇವಂತ್‌

Dec 27 2024, 12:46 AM IST
‘ತಮ್ಮ ಅಭಿಮಾನಿಗಳು ಶಿಸ್ತಿನಿಂದ ವರ್ತಿಸುವಂತೆ ಮಾಡುವುದು ನಟರ ಹೊಣೆ. ಒಂದು ವೇಳೆ ಯಾವುದೇ ಅನಾಹುತವಾದರೆ ಕಾನೂನು ನಿರ್ವಹಣೆ ಬಗ್ಗೆ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ, ತೆಲುಗು ಚಿತ್ರರಂಗಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಷಯ-ಬಿಜೆಪಿಯವರಿಗೆ ವಿರೋಧಿಸುವುದು ಬಿಟ್ಟು ಬೇರೆ ಕೆಲಸ ಇಲ್ಲ: ಲಕ್ಷ್ಮಣ

Dec 27 2024, 12:46 AM IST
ನಾಥುರಾಮ್ ಗೋಡ್ಸೆ ಹೆಸರನ್ನು ರಸ್ತೆಗೆ ಇಟ್ಟಿದ್ದಾರೆ. ನರೇಂದ್ರ ಮೋದಿ ಸ್ಟೇಡಿಯಂ ಇದೆ. ಜೈಲಿಗೆ ಹೋಗಿ ಬಂದಿರುವ ಅಮಿತ್ ಶಾ ಹೆಸರಿನಲ್ಲೂ ರಸ್ತೆ ಇದೆ. ಇದಕ್ಕೆಲ್ಲಾ ಬಿಜೆಪಿಯವರು ಸ್ಪಷ್ಟೀಕರಣ ನೀಡಬೇಕು. ಬಿಜೆಪಿಯವರಿಗೆ ವಿರೋಧ ಮಾಡುವುದು ಬಿಟ್ಟು ಬೇರೇನೂ ಗೊತ್ತಿಲ್ಲ.

ಮನುಷ್ಯ ಸತ್ತ ನಂತರವೂ ನೆನಪಿನಲ್ಲಿ ಉಳಿಯುವಂತಹ ಕೆಲಸ ಮಾಡಲಿ: ಸ್ವಾಮೀಜಿ

Dec 24 2024, 12:47 AM IST
ರಾಣಿಬೆನ್ನೂರು ನಗರದ ಹುಣಸಿಕಟ್ಟಿ ರಸ್ತೆಯಲ್ಲಿ ಸೋಮವಾರ ಕಾಕಿ ಜನಸೇವಾ ಸಂಸ್ಥೆ ವತಿಯಿಂದ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.

ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿ ಹೊಂದಿ ಕೆಲಸ ನಿರ್ವಹಿಸಬೇಕು: ಚಿಕ್ಕವೀರಪ್ಪ

Dec 23 2024, 01:03 AM IST
ಸಂಘ, ಸಂಸ್ಥೆಗಳು ಗ್ರಾಮೀಣ ಜನರ ಅಗತ್ಯ ಹೊಂದಿರುವ ಕೆಲಸ ಮತ್ತು ಗ್ರಾಮಗಳ ಅಭಿವೃದ್ಧಿ ಕಡೆ ಗಮನಹರಿಸಿದಾಗ ಗ್ರಾಮದ ಅಭಿವೃದ್ಧಿ ಜೊತೆಗೆ ಸಂಘ ಸಂಸ್ಥೆಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲ ಸದಸ್ಯರು ಕೆಲಸ ನಿರ್ವಹಿಸಬೇಕು .

ಗ್ರಾಮೀಣ ಪ್ರದೇಶದ ದುಡಿಯುವ ಕೈಗಳಿಗೆ ಕೆಲಸ ಒದಗಿಸಿ: ಕರೀಂ ಅಸದಿ

Dec 22 2024, 01:35 AM IST
ಮುಂಡಗೋಡ ತಾಪಂ ಸಭಾಂಗಣದಲ್ಲಿ ಶನಿವಾರ ಜರುಗಿದ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಕಾಂಗ್ರೆಸ್‌ನಿಂದ ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕೆಲಸ: ಅರುಣಕುಮಾರ್ ಆರೋಪ

Dec 21 2024, 01:17 AM IST
ನರಸಿಂಹರಾಜಪುರ, ಕಾಂಗ್ರೆಸ್ ಪಕ್ಷ ಪೊಲೀಸರನ್ನು ಬಳಸಿಕೊಂಡು ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ಆರೋಪಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 81
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved