• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಮ್ಸ್ ವಿಚಾರದಲ್ಲಿ ಕೇಂದ್ರದಿಂದ ದಿಕ್ಕು ತಪ್ಪಿಸುವ ಕೆಲಸ : ರವಿ ಬೋಸರಾಜು

Feb 11 2025, 12:48 AM IST
ರಾಯಚೂರು: ಜಿಲ್ಲೆಗೆ ಏಮ್ಸ್‌ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಒಂದು ಸಾವಿರ ದಿನಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಹೋರಾಟಕ್ಕೆ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರವು ಉದ್ದೇಶ ಪೂರ್ವಕವಾಗಿ ನಿಳಂಬ ಧೋರಣೆ ಅನುಸರಿಸುತ್ತಾ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ರವಿ ಬೋಸರಾಜು ಆರೋಪಿಸಿದರು.

ಜ್ಞಾನ ಮತ್ತು ಪರೀಕ್ಷೆ ಎರಡೂ ಬೇರೆ ಬೇರೆ - ನಾಯಕನ ಕೆಲಸ ಇನ್ನೊಬ್ಬನ ತಪ್ಪು ತಿದ್ದುವುದಲ್ಲ : ಕಿವಿಮಾತು

Feb 11 2025, 12:46 AM IST

 ಪರೀಕ್ಷೆಯೇ ಬದುಕು ಅಲ್ಲ. ವಿದ್ಯಾರ್ಥಿಗಳು ತಮಗೆ ತಾವೇ ಸವಾಲು ಹಾಕಿಕೊಳ್ಳಬೇಕು, ಹಿಂದಿನ ಪರೀಕ್ಷೆಗಿಂತ ಮುಂದಿನ ಬಾರಿ ಉತ್ತಮ ಸಾಧನೆಗೆ ಪ್ರಯತ್ನಿಸಬೇಕು. ನಾಯಕನಾದವನ ಕೆಲಸ ಇನ್ನೊಬ್ಬರ ತಪ್ಪನ್ನು ತಿದ್ದುವುದಲ್ಲ, ತನ್ನನ್ನು ತಾನು ಇತರರಿಗೆ ಮಾದರಿಯನ್ನಾಗಿ ಮಾಡುವುದು!

ಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ: ಶಾಸಕ ಶ್ರೀನಿವಾಸ ಮಾನೆ

Feb 10 2025, 01:48 AM IST
ಭಗವಂತ ನಮಗೆಲ್ಲ ಜವಾಬ್ದಾರಿ, ಕೆಲಸ ಒಪ್ಪಿಸಿದ್ದಾನೆ. ಅದನ್ನು ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಾಡಬೇಕಿದೆ. ಒಪ್ಪಿಸಿದ ಜವಾಬ್ದಾರಿ, ಕೆಲಸ ಬಿಟ್ಟು, ದಾರಿ ತಪ್ಪಿ ಬೇರೆಲ್ಲವನ್ನೂ ಮಾಡುತ್ತಿರುವ ಪರಿಣಾಮದಿಂದ ಸಂಕಷ್ಟ ಎದುರಿಸಬೇಕಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಮಕ್ಕಳಿಗೆ ಹಳ್ಳಿಯ ಪರಿಸರ ಪರಿಚಯಿಸುವ ಕೆಲಸ ನಿರಂತರವಾಗಬೇಕು: ಹನುಮೇಶ್ ಭಂಗಿ

Feb 10 2025, 01:46 AM IST
ಆಧುನಿಕ ಜೀವನಶೈಲಿಯಿಂದ ಮರೆಯಾಗುತ್ತಿರುವ ಗ್ರಾಮೀಣ ಬದುಕಿನ ಪರಂಪರೆಯನ್ನು ನೆನಪಿಸುವುದರ ಜೊತೆಗೆ ಮಕ್ಕಳಿಗೆ ಹಳ್ಳಿ ಪರಿಸರವನ್ನು ಪರಿಚಯಿಸುವ ಕೆಲಸಗಳು ನಿರಂತರವಾಗಿ ನಡೆಯಬೇಕು ಎಂದು ಸಂಪನ್ಮೂಲ ವ್ಯಕ್ತಿ ಹನುಮೇಶ್ ಭಂಗಿ ಹೇಳಿದರು.

ಕವಿತೆಗಳು ಸಾಮರಸ್ಯ ಕಟ್ಟುವ ಕೆಲಸ ಮಾಡಲಿ: ಎಲ್.ಎನ್. ಮುಕುಂದರಾಜ್

Feb 08 2025, 12:35 AM IST
ಕಾವ್ಯಗಳ ಒಟ್ಟು ಮೌಲ್ಯ ಕಾವ್ಯದ ಆಶಯವೂ ಆಗಿರಬೇಕು. ಈ ನಿಟ್ಟಿನಲ್ಲಿ ಸದ್ಯ ಕಾವ್ಯ ಜಗತ್ತು ವೈಚಾರಿಕತೆಗೆ ತೆರೆದುಕೊಳ್ಳುವ ಮೂಲಕ ಸಾಮಾಜಿಕ ವೈರುಧ್ಯಗಳನ್ನು ಮೀರಿ ಸಾಮರಸ್ಯದ ನೆಲೆಗಳನ್ನು ಬಿತ್ತುವ ಕೆಲಸ ಮಾಡಬೇಕಿದೆ.

ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ರಾಜ್ಯಪಾಲರು ಕೆಲಸ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Feb 08 2025, 12:32 AM IST

ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಸುಗ್ರೀವಾಜ್ಞೆ ವಿಚಾರದಲ್ಲಿ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಅವರು ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕು ಎಂದು ಸುಗ್ರೀವಾಜ್ಞೆಗೆ ಅನುಮತಿ ನೀಡದ ವಿಷಯವಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ರಂಗಭೂಮಿ ತರಬೇತಿ ಸಾಂಸ್ಕೃತಿಕ ಸನ್ಮಾರ್ಗದ ಕೆಲಸ: ಸತೀಶ್ ತಿಪಟೂರು

Feb 08 2025, 12:30 AM IST
ರಂಗಾಯಣದ ಮಾಡಬೇಕಾದ ಕೆಲಸವನ್ನು ಹವ್ಯಾಸ ರಂಗಭೂಮಿ ತಂಡಗಳು ಮಾಡುತ್ತಿವೆ. ಹವ್ಯಾಸಿ ರಂಗಭೂಮಿ ತಂಡಗಳು ರಂಗ ಶಿಬಿರಗಳ ಮೂಲಕ ಸಾಂಸ್ಕೃತಿಕ ಲೋಕದಲ್ಲಿ ಸಣ್ಣ ಬೀಜಗಳನ್ನು ಬಿತ್ತುತ್ತಿವೆ. ಇದು ಭವಿಷ್ಯದಲ್ಲಿ ಮೈಸೂರಿನ ಸಾಂಸ್ಕೃತಿಕ ಲೋಕ ವಿಕಾಸಗೊಳಿಸಲಿದೆ. ಹೊಸ ಪ್ರತಿಭೆಗಳ ಉದಯಕ್ಕೂ ಕಾರಣವಾಗಲಿದೆ.

ಪೋಷಕರು ಮೆಚ್ಚುವಂತಹ ಕೆಲಸ ಮಕ್ಕಳಿಂದಾಗಲಿ

Feb 06 2025, 11:49 PM IST
Let children do work that parents appreciate

ಜಾತ್ರೆಗಳಿಂದ ಮನಸ್ಸು ಕಟ್ಟುವ ಕೆಲಸ

Feb 06 2025, 11:47 PM IST
ದಾರ್ಶನಿಕರು, ಋಷಿಗಳು ಸಂಶೋಧನೆಯಲ್ಲಿ ಜಾಣನಾರು, ದಡ್ಡನಾರು ಎಂಬ ಚಿಂತನೆ ಮಾಡುತ್ತ ಬಂದಿರುವರು. ಜಾಣ ಮತ್ತು ದಡ್ಡನಾಗುವುದು ಹೊರಗಿನಿಂದ ಬರುವುದಲ್ಲ

ಸಬೂಬು ಹೇಳದೆ ಜವಾಬ್ದಾರಿಯಿಂದ ಕೆಲಸ ಮಾಡಿ

Feb 06 2025, 11:47 PM IST
ಸರ್ಕಾರಿ ಅಧಿಕಾರಿಗಳಿಗೆ ತಮ್ಮದೇ ಆದ ಜವಾಬ್ದಾರಿಯಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳು ಹಾಗೂ ಅಭಿವೃದ್ಧಿ ಬಗ್ಗೆ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕೆ ಹೊರತು ವಿನಾಕಾರಣ ಸಾರ್ವಜನಿಕರನ್ನು ಅಲೆದಾಡಿಸಬಾರದು ಎಂದು ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಎ.ವಿ. ಲಕ್ಷ್ಮೀನಾರಾಯಣ್ ಅಧಿಕಾರಿಗಳನ್ನು ಎಚ್ಚರಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 87
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved