ಕಾರ್ಮಿಕರು ಅಗತ್ಯ ಸುರಕ್ಷಾ ಸಾಧನ ಬಳಸಿ ಕೆಲಸ ಮಾಡಬೇಕು: ಸುಭಾಷ್
Sep 21 2024, 01:55 AM ISTಕಟ್ಟಡ ಕಾರ್ಮಿಕರು ತಲೆಗೆ ಹೆಲ್ಮೇಟ್, ಕಾಲಿಗೆ ಬೂಟ್, ಗ್ಲೌಸ್, ಮಾಸ್ಕ್, ಗಾರ್ಗಲ್ಸ್ ಹಾಗೂ ಎತ್ತರದಲ್ಲಿ ನಿಂತು ಕೆಲಸ ಮಾಡುವಾಗ ಸೇಫ್ಟಿ ಬೆಲ್ಟ್‌ಗಳನ್ನು ಧರಿಸಿಕೊಂಡೇ ಕೆಲಸ ಮಾಡಬೇಕು. ಇದರಿಂದ ಆಕಸ್ಮಿಕವಾಗಿ ಸಂಭವಿಸಬಹುದಾದ ಅನಾಹುತಗಳಿಂದ ರಕ್ಷಣೆ ಪಡೆಯಬಹುದು.