ರೋಟರಿ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ: ದೇವಾನಂದ್
Sep 15 2024, 01:48 AM ISTಚಿಕ್ಕಮಗಳೂರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮಾಜಮುಖಿ ಕೆಲಸಗಳಿಗೆ ಒತ್ತು ನೀಡುವ ರೋಟರಿ ಸಂಸ್ಥೆ ಸಮುದಾಯದ ಆರೋಗ್ಯ, ಸ್ವಾಸ್ಥ್ಯ ಹಾಗೂ ಜೀವನಮಟ್ಟ ಸುಧಾರಿಸಲು ಹಲವಾರು ವರ್ಷಗಳಿಂದ ಶ್ರಮಿಸುತ್ತಿದೆ ಎಂದು ರೋಟರಿ ಕಾಫಿ ಲ್ಯಾಂಡ್ ಜಿಲ್ಲಾ ರಾಜ್ಯಪಾಲ ದೇವಾನಂದ್ ಹೇಳಿದರು.