ನಿಷ್ಠೆಯಿಂದ ಕೆಲಸ ಮಾಡಿದರೆ ಅವಕಾಶಗಳು ತಾವಾಗೇ ಲಭ್ಯವಾಗುತ್ತವೆ: ಬಿ.ಎಂ. ಸಂದೀಪ್
Sep 10 2024, 01:35 AM ISTಚಿಕ್ಕಮಗಳೂರು, ಸಾಮಾಜಿಕ ನ್ಯಾಯ, ಸಂವಿಧಾನದ ಆಶಯಗಳ ಪರ, ಧ್ವನಿ ಇಲ್ಲದ ಜನರ ಸೇವೆ ಮಾಡಬೇಕು ಎಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಉದ್ದೇಶವಾಗಿದ್ದು, ಈ ರೀತಿ ಪೂರಕ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.