ಧರ್ಮದ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಶ್ರೇಷ್ಠ ಕೆಲಸ-ಕಾಗಿನೆಲೆ ಶ್ರೀ
Aug 20 2024, 12:53 AM ISTಧಾರ್ಮಿಕ ಕೆಲಸಗಳು ಕೇವಲ ಗುರುಪೀಠಕ್ಕೆ ಸೀಮಿತಗೊಳ್ಳಬಾರದು, ತಾನು ಗುರ್ತಿಸಿಕೊಂಡ ಧರ್ಮವನ್ನು ಜಗತ್ತಿಗೆ ಪರಿಚಯಿಸುವುದು ಹಾಗೂ ಧರ್ಮದ ಅಭಿವೃದ್ಧಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಅತ್ಯಂತ ಶ್ರೇಷ್ಠವಾದ ಕೆಲಸ ಎಂದು ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.