ಪತ್ರಕರ್ತರು ಚ್ಯುತಿ ಬಾರದಂತೆ ಕೆಲಸ ಮಾಡಬೇಕು: ಶಾಸಕ ಕೆ.ಎಂ.ಉದಯ್ ಕಿವಿಮಾತು
Aug 08 2024, 01:35 AM ISTಇತ್ತೀಚೆಗೆ ಕೆಲವರು ಸಣ್ಣ ವಿಚಾರ, ಸಣ್ಣ ಹುಳುಕನ್ನು ದೊಡ್ಡದಾಗಿ ಮಾಡುವುದು, ಬಿಂಬಿಸುವುದು, ಜನರಿಗೆ ಅಗತ್ಯವಿರುವ ಒಳ್ಳೆಯ ಕೆಲಸ ಮಾಡಿದರೆ ಅದನ್ನು ತಲುಪಿಸುವ ಕೆಲಸ ಮಾಡುತ್ತಿಲ್ಲ. ಇಂತಹ ತಾರತಮ್ಯವನ್ನು ಸರಿಪಡಿಸಿಕೊಂಡು ಸಮಾಜದಲ್ಲಿ ನಿಮಗೆ ಇರುವ ಗೌರವ ಕಾಪಾಡಿಕೊಳ್ಳಬೇಕು.