ಸಂಬಳಕ್ಕೆ ಬದ್ದರಾಗಿ ಕೆಲಸ ಮಾಡಿ
Jul 28 2024, 02:05 AM ISTಕನ್ನಡಪ್ರಭ ವಾರ್ತೆ ಜಮಖಂಡಿ ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ಕುಂಬಾರಹಳ್ಳ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆಯಿಂದ ನೂತನವಾಗಿ ನಿರ್ಮಿಸಿದ್ದ ಆರ್‌ಎಂಎಸ್‌ಎ ಸರ್ಕಾರಿ ಪೌಢ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.