ಮಠಗಳಿಂದ ಸುಜ್ಞಾನದ ಕಡೆಗೆ ಕೊಂಡೊಯ್ಯುವ ಕೆಲಸ: ವೀರಶೈವ ಲಿಂಗಾಯತ ಮಹಾಸಭಾ ತಾಲೂಕಾಧ್ಯಕ್ಷ ರಾಜಶೇಖರ್
Sep 24 2024, 01:46 AM ISTಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಧರ್ಮ ಜಾಗೃತಿಯನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಠಗಳು ಮಾಡುತ್ತಿವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಎನ್. ರಾಜಶೇಖರ್ ತಿಳಿಸಿದರು. ದಾಬಸ್‌ಪೇಟೆಯಲ್ಲಿ ಮಲಯ ಶಾಂತಮುನಿ ದೇಶೀಕೇಂದ್ರ ಸ್ವಾಮೀಜಿಯವರ 58ನೇ ವರ್ಷದ ಜನ್ಮವರ್ಧಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.