6 ಜಿಲ್ಲೆ, 6 ಸರ್ಕಾರಿ ಆಸ್ಪತ್ರೆಗಳಲ್ಲಿ ಹುದ್ದೆ, ಒಬ್ಬನೇ ವ್ಯಕ್ತಿಯಿಂದ ಕೆಲಸ !
Sep 16 2025, 12:03 AM ISTಒಬ್ಬನೇ ವ್ಯಕ್ತಿ 6 ಜಿಲ್ಲೆಗಳ, 6 ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದೇ ಕಾಲಕ್ಕೆ ಎಕ್ಸರೇ ಟೆಕ್ನೀಶಿಯನ್ ಆಗಿ 9 ವರ್ಷಗಳಿಂದ ಮಾಡುತ್ತಿದ್ದ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ಪ್ರಕರಣದ ಬೆನ್ನುಹತ್ತಿ ಹೋದ ಪೊಲೀಸರಿಗೆ ಇದರ ಹಿಂದೆ ದೊಡ್ಡ ವಂಚಕ ಜಾಲ ಇರುವುದು ಕಂಡುಬಂದಿದೆ.