ಡಾ.ಸರ್ಜಿ ಜನ ಮೆಚ್ಚುವ ಕೆಲಸ ಮಾಡಬಲ್ಲರು: ಕೆ.ಬಿ.ಪ್ರಸನ್ನಕುಮಾರ್
Jun 09 2024, 01:32 AM ISTವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯೊಂದಿಗೆ ಇದು ಕಾರ್ಯಕರ್ತರ ಗೆಲುವು, ಪದವೀಧರರ ಗೆಲುವು, ಜೆಡಿಎಸ್, ಬಿಜೆಪಿ ಮೈತ್ರಿ ಶಕ್ತಿಯ ಗೆಲುವು, ಎಲ್ಲರ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ಪಡೆದು ಪರಿಷತ್ ನಲ್ಲಿ ಪದವೀಧರರ ಧ್ವನಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಹೇಳಿದರು.