ಸಂಸದನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ: ನಳಿನ್ ಕುಮಾರ್
Jun 04 2024, 12:32 AM ISTದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ದ.ಕ. ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಪಾಲ್ಗೊಂಡು ಮಾತನಾಡಿ, ಕಳೆದ ಮೂರು ಅವಧಿಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡುವುದರೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದರು.