ಸೇವಾ ಮನೋಭಾವದಿಂದ ಕೆಲಸ ಮಾಡಿ
Mar 26 2025, 01:35 AM ISTವೀರಶೈವ ಲಿಂಗಾಯತ ಎರಡೂ ಒಂದೇ ಎಂಬ ಭಾವನೆಯಿಂದ ನಾವು ಸಂಘಟಿತರಾಗಬೇಕಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೇಂದ್ರ ಮತ್ತು ರಾಜ್ಯ ಮಟ್ಟದ ಪ್ರಬಲ ನಮ್ಮ ಸಮಾಜದ ಸಂಸ್ಥೆಯಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿ ಹಳ್ಳಿಗಳಿಂದಲು ಸದಸ್ಯತ್ವ ಮಾಡಲು ಸಲಹೆ ನೀಡಿದರು. ನಮ್ಮ ಧರ್ಮ, ಸಂಸ್ಕೃತಿ, ಆಚಾರ-ವಿಚಾರಗಳಿಗೆ ಆದ್ಯತೆ ನಿಡಬೇಕು. ಮಕ್ಕಳು ಉತ್ತಮ ಸಂಸ್ಕೃತಿಯನ್ನು ಕಲಿಯಬೇಕು ಎಂದರು.