ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ: ಪದ್ಮರಾಜ್
Apr 16 2024, 01:06 AM ISTಪದ್ಮರಾಜ್ ಪೂಜಾರಿ ಅವರು ಸೋಮವಾರ ಸುರತ್ಕಲ್, ಮುಕ್ಕ, ಕೃಷ್ಣಾಪುರ, ಚಿತ್ರಾಪುರ, ಕಾಟಿಪಳ್ಳ, ಚೊಕ್ಕಬೆಟ್ಟು, ಪಣಂಬೂರು, ಕೂಳೂರು, ಕಾವೂರು, ಕುಂಜತ್ತಬೈಲ್ ಪ್ರದೇಶಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿ ಗಮನ ಸೆಳೆದರು.