• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಗಳಿಂದ ರೈತರ ಬೆನ್ನೆಲುಬು ಮುರಿಯುವ ಕೆಲಸ-ರಾಮಣ್ಣ

Jun 11 2024, 01:36 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೆನ್ನೆಲುಬು ಮುರಿಯುವ ಕೆಲಸ ಮಾಡುತ್ತಿವೆ. ರೈತರ ಬೇಡಿಕೆಗಳನ್ನು ಕನಿಷ್ಠ ಸೌಜನ್ಯದಿಂದ ಪರಿಶೀಲನೆ ನಡೆಸದೇ ನಿರ್ಲಕ್ಷ್ಯ ತೋರುತ್ತಿವೆ. ಅದಕ್ಕಾಗಿ ರೈತರು ಸಂಘಟಿತರಾಗಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದರು.

ಧರ್ಮಸ್ಥಳ ಸಂಸ್ಥೆ ಸಮಾಜದ ಸಮಗ್ರ ಅಭಿವೃದ್ಧಿಗೆ ಕೆಲಸ: ಕೇಶವ ದೇವಾಂಗ

Jun 10 2024, 12:46 AM IST
ಮಾನವನ ದುರಾಸೆಯಿಂದ ಪ್ರಕೃತಿ ಮಾಲಿನ್ಯವಾಗುತ್ತಿದೆ. ಕೆರೆಕಟ್ಟೆ ನಾಶವಾಗಿ ಮಳೆ ಬಾರದೆ ಬರಗಾಲ ಸೃಷ್ಟಿಯಾಗಿದೆ. ಇದೇ ರೀತಿ ಮುಂದುವರೆದರೆ ಜಲಕ್ಷಾಮವಾಗಿ ನೀರಿಗಾಗಿ ಯುದ್ಧ ನಡೆಯಲಿದೆ. ಪ್ರಕೃತಿ ಪ್ರೀತಿಸುವ ಕಾಲ ಸೃಷ್ಟಿಯಾಗಬೇಕಿದೆ. ಪ್ರತಿವರ್ಷ ಬರಗಾಲ ಎದುರಾಗಿ ಸಕಾಲಕ್ಕೆ ಮಳೆ ಬಾರದೆ ಸಂಕಷ್ಟದ ಬದುಕು ನಿರ್ಮಾಣವಾಗುತ್ತಿದೆ. ಪರಿಸರ ಉಳಿಸಲು ಮರಗಿಡ ಸುತ್ತಮುತ್ತ ಬೆಳೆಸಬೇಕು.

ಭೂಮಿಗೆ ಮರುಪೂರಣದ ಕೆಲಸ ಆಗುತ್ತಿಲ್ಲ: ಪರಿಸರವಾದಿ ವೈ.ಎನ್.ಸುಬ್ಬಸ್ವಾಮಿ

Jun 10 2024, 12:46 AM IST
ನಾವು ಭೂಮಿಯಿಂದ ನೀರನ್ನು ಸೆಳೆದುಕೊಳ್ಳುತ್ತಿದ್ದೇವೆಯೇ ಹೊರತು ನೀರನ್ನು ಮರುಪೂರಣ ಮಾಡುವ ಕೆಲಸ ಮಾಡುತ್ತಿಲ್ಲ ಎಂದು ವಿಜಯ ಶಾಲೆ ಅಧ್ಯಕ್ಷರಾದ ಪರಿಸರವಾದಿ ವೈ.ಎನ್.ಸುಬ್ಬಸ್ವಾಮಿ ತಿಳಿಸಿದರು. ಹಾಸನದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.

ಡಾ.ಸರ್ಜಿ ಜನ ಮೆಚ್ಚುವ ಕೆಲಸ ಮಾಡಬಲ್ಲರು: ಕೆ.ಬಿ.ಪ್ರಸನ್ನಕುಮಾರ್

Jun 09 2024, 01:32 AM IST
ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯೊಂದಿಗೆ ಇದು ಕಾರ್ಯಕರ್ತರ ಗೆಲುವು, ಪದವೀಧರರ ಗೆಲುವು, ಜೆಡಿಎಸ್, ಬಿಜೆಪಿ ಮೈತ್ರಿ ಶಕ್ತಿಯ ಗೆಲುವು, ಎಲ್ಲರ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ಪಡೆದು ಪರಿಷತ್ ನಲ್ಲಿ ಪದವೀಧರರ ಧ್ವನಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಹೇಳಿದರು.

ಶಾಸಕ ಸವದಿ, ಮಹೇಂದ್ರ ಪಕ್ಷದ ವಿರುದ್ಧ ಕೆಲಸ ಮಾಡಿದರು: ಸತೀಶ್‌

Jun 09 2024, 01:31 AM IST
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅಥಣಿ ಮತ್ತು ಕುಡಚಿ ಶಾಸಕರು ಚುನಾವಣೆಗೆ ಸಹಕಾರ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪುನರುಚ್ಚರಿಸಿದ್ದಾರೆ.

ಎಲೆಕ್ಷನ್‌ ಮುಗಿತು, ಇನ್ನಾದ್ರೂ ಕೆಲಸ ಮಾಡ್ರಿ: ಆರ್‌.ವಿ. ದೇಶಪಾಂಡೆ

Jun 08 2024, 12:33 AM IST
ಅಭಿವೃದ್ಧಿ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಆಗಬಾರದು. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಮಂಜೂರು ಮಾಡಲಾದ ಕಾಳಿನದಿ ನೀರಾವರಿ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಒಳಚರಂಡಿ ಯೋಜನೆಗಳು ಕಾಮಗಾರಿಗಳೂ ಸಾಕಷ್ಟು ವಿಳಂಬವಾಗಿದೆ.

ನಾನು ರೈತರ ಪರವಾಗಿ ಕೆಲಸ ಮಾಡುತ್ತಿದ್ದೇನೆ: ನಾಗರಾಜು

Jun 07 2024, 12:30 AM IST
ಕಾಂಗ್ರೆಸ್ ಪಕ್ಷದವರೆಂದು ಡೇರಿಗೆ ಹಾಲನ್ನು ಹಾಕಬೇಡಿ ಎಂದು ನಾನು ಹೇಳಿಲ್ಲ. ಆದರೇ ಕಳೆದ ಒಂದು ದಿನಗಳ ಹಿಂದೆ ಡೀಸಿ ಕಛೇರಿ ಮುಂದೆ ಪ್ರತಿಭಟಿಸಿ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾಗಿದ್ದು, ಇದು ರಾಜಕೀಯ ಪ್ರೇರಿತವಾಗಿದೆ ಎಂದು ಹೆಚ್.ಡಿ.ಎಫ್‌.ಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜು ತಿಳಿಸಿದರು.

ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು:ನ್ಯಾ. ಅರವೀಂದ್ರ

Jun 06 2024, 12:32 AM IST
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು ಈ ವಿಚಾರದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು

ಸಂಸದನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ: ನಳಿನ್‌ ಕುಮಾರ್‌

Jun 04 2024, 12:32 AM IST
ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ದ.ಕ. ನಿರ್ಗಮಿತ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪಾಲ್ಗೊಂಡು ಮಾತನಾಡಿ, ಕಳೆದ ಮೂರು ಅವಧಿಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡುವುದರೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದರು.

ನನ್ನ ಅವಧಿಯಲ್ಲಿ ಪ್ರಾಮಾಣಿಕ ಕೆಲಸ ನಿರ್ವಹಣೆ: ಸಂಸದ ಜಿ.ಎಸ್.ಬಸವರಾಜು

Jun 04 2024, 12:31 AM IST
ಅಭಿವೃದ್ಧಿ ವಿಚಾರದಲ್ಲಿ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸೂಚಿಸಲು ಚಿಂತನ ಮಂಥನ ಕಾರ್ಯಕ್ರಮ ನಡೆಸಲಾಗಿದೆ. ಇಲ್ಲಿ ‘ಕುಂದರನಹಳ್ಳಿ ಘೋಷಣೆ’ ಎಂಬ ಹೆಸರಿನಲ್ಲಿ ನಿರ್ಣಯ ಕೈಗೊಳ್ಳಲು ಎಲ್ಲರ ಅಭಿಪ್ರಾಯ ಕೇಳಲಾಗಿದೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 81
  • next >

More Trending News

Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved