ಧರ್ಮಸ್ಥಳ ಸಂಸ್ಥೆ ಸಮಾಜದ ಸಮಗ್ರ ಅಭಿವೃದ್ಧಿಗೆ ಕೆಲಸ: ಕೇಶವ ದೇವಾಂಗ
Jun 10 2024, 12:46 AM ISTಮಾನವನ ದುರಾಸೆಯಿಂದ ಪ್ರಕೃತಿ ಮಾಲಿನ್ಯವಾಗುತ್ತಿದೆ. ಕೆರೆಕಟ್ಟೆ ನಾಶವಾಗಿ ಮಳೆ ಬಾರದೆ ಬರಗಾಲ ಸೃಷ್ಟಿಯಾಗಿದೆ. ಇದೇ ರೀತಿ ಮುಂದುವರೆದರೆ ಜಲಕ್ಷಾಮವಾಗಿ ನೀರಿಗಾಗಿ ಯುದ್ಧ ನಡೆಯಲಿದೆ. ಪ್ರಕೃತಿ ಪ್ರೀತಿಸುವ ಕಾಲ ಸೃಷ್ಟಿಯಾಗಬೇಕಿದೆ. ಪ್ರತಿವರ್ಷ ಬರಗಾಲ ಎದುರಾಗಿ ಸಕಾಲಕ್ಕೆ ಮಳೆ ಬಾರದೆ ಸಂಕಷ್ಟದ ಬದುಕು ನಿರ್ಮಾಣವಾಗುತ್ತಿದೆ. ಪರಿಸರ ಉಳಿಸಲು ಮರಗಿಡ ಸುತ್ತಮುತ್ತ ಬೆಳೆಸಬೇಕು.