ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರಾಮಾಣಿ ಕೆಲಸ ಮಾಡಿರುವ ಮರಿತಿಬ್ಬೇಗೌಡರನ್ನು ಬೆಂಬಲಿಸಿ: ಮಧು ಬಂಗಾರಪ್ಪ
May 29 2024, 01:01 AM IST
ಶಿಕ್ಷಕರು ಸೇರಿ ಸರ್ಕಾರ ನೌಕರರ ಬಹಳ ಮುಖ್ಯ ಬೇಡಿಕೆಯಾದ ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಸರ್ಕಾರ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ಶಿಕ್ಷಕರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುತ್ತೇವೆ. ನಮ್ಮ ಸರ್ಕಾರ ಆಡಳಿತಕ್ಕೆ ಬಂದ ವರ್ಷದಲ್ಲಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಕಾಂಗ್ರೆಸ್ ಸರ್ಕಾರದಿಂದ ಪದವೀಧರರ ಮೂಗಿಗೆ ತುಪ್ಪ ಸವರುವ ಕೆಲಸ: ಅರುಣ ಶಹಾಪುರ
May 29 2024, 12:59 AM IST
ರಾಜ್ಯದಲ್ಲಿನ ಶೈಕ್ಷಣಿಕ ಗೊಂದಲಕ್ಕೆ ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಚಿವರ ಉಡಾಫೆಯ ಮನೋಭಾವವೆ ಕಾರಣವಾಗಿದ್ದು, ಇವರಾರಿಗೂ ತಮ್ಮ ತಪ್ಪಿನ ಅರಿವಾಗುತ್ತಿಲ್ಲ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು.
ಕನ್ನಡ ಭಾಷೆಯಲ್ಲಿ ಸಾಧನೆ ಮಾಡುವುದು ಕಠಿಣ ಕೆಲಸ: ಉಪನ್ಯಾಸಕ ಮೂಲಿಮನಿ
May 29 2024, 12:50 AM IST
ಬಾದಾಮಿಯ ಜಯನಗರದ ತಾಲೂಕು ಕನ್ನಡ ಸಾಹಿತ್ಯ ಭವನದಲ್ಲಿ ತಾಲೂಕು ಕಸಾಪದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮಾತೃಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಕನ್ನಡ ಭಾಷಾ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಪರಿಷತ್ ಚುನಾವಣೆ: ಯಾವುದೇ ಲೋಪವಾಗದಂತೆ ಕೆಲಸ ಮಾಡಿ
May 29 2024, 12:48 AM IST
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಇವರಿಗೆ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅನುಭವ ಇರುವುದರಿಂದ ಯಾವುದೇ ಲೋಪಗಳು ನಡೆಯದಂತೆ ಸುಲಲಿತವಾಗಿ ಚುನಾವಣಾ ಕಾರ್ಯ ನಿರ್ವಹಿಸಬಹುದು.
ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸ ಮಾಡಲಿ: ದರ್ಶನಾಪುರ
May 29 2024, 12:47 AM IST
ಶಹಾಪುರ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆದ ಚಿರಂಜೀವಿ ಸಾಂಸ್ಕೃತಿಕ ಸಾಮಾಜಿಕ ಕಲಾ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೆರವೇರಿಸಿದರು.
ಕೆಲಸ ಬಯಸಿ ಬಂದ ಮಹಿಳೆ ಜತೆ ಆಪ್ ಸಚಿವ ಕಾಮಚೇಷ್ಟೆ
May 28 2024, 01:01 AM IST
ನೆರವು ಕೇಳಿ ಬಂದ ಮಹಿಳೆಗೆ ಬೆತ್ತಲಾಗು ಎಂದ ಆಪ್ ಸಚಿವ ಬಲ್ಕಾರ್, ಬಳಿಕ ತಾನೂ ಬೆತ್ತಲಾಗಿ ಹಸ್ತಮೈಥುನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪಂಜಾಬ್‌ನಲ್ಲೂ ಕರ್ನಾಟಕ ಮಾದರಿ ಹೀನ ಘಟನೆ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪಂಜಾಬ್ ಸಚಿವನ ವಜಾಗೆ ವಿಪಕ್ಷಗಳು ಆಗ್ರಹ ಮಾಡಿವೆ.
ಬೆಂಬಲಿಸಿದರೆ ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ನಾರಾ ಪ್ರತಾಪ್ ರೆಡ್ಡಿ
May 27 2024, 01:00 AM IST
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳು ಪ್ರತಿ ಭಾರಿ ಈ ಚುನಾವಣೆಯಲ್ಲಿ ಕಲಬುರಗಿ, ಬೀದರ್ ರಾಯಚೂರು ಭಾಗಕ್ಕೆ ಅವಕಾಶ ನೀಡುತ್ತಾ ಬಂದಿವೆ.
ಬುದ್ಧನ ಧ್ಯಾನ ಮಂದಿರ ನಿರ್ಮಾಣ ಪುಣ್ಯದ ಕೆಲಸ
May 24 2024, 12:49 AM IST
ಕೊಳ್ಳೇಗಾಲ ಪಟ್ಟಣದ 1ನೇ ವಾರ್ಡ್‌ನ ಸಿದ್ದಾರ್ಥ ನಗರದಲ್ಲಿ ಮಾಜಿ ಸಚಿವ ಎನ್. ಮಹೇಶ್ ಅವರು ಬುದ್ಧನ ಸ್ಮರಿಸುವ ಧ್ಯಾನ ಮಂದಿರ ನಿರ್ಮಾಣ ಮಾಡುವ ಮೂಲಕ ಪುಣ್ಯದ ಕೆಲಸ ಮಾಡಿದ್ದಾರೆ.
ಕದ್ದಾಲಿಕೆಯಂಥ ನೀಚ ಕೆಲಸ ನಾನೆಂದೂ ಮಾಡಿಲ್ಲ: ಸಿಎಂ
May 23 2024, 01:11 AM IST
ನನ್ನ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್‌ನಂತಹ ನೀಚ ಕೆಲಸವನ್ನು ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿಕ್ಷಣ ಇಲಾಖೆ ಸಿಬ್ಬಂದಿ ಆತ್ಮಸಾಕ್ಷಿಯಿಂದ ಕೆಲಸ ನಿರ್ವಹಿಸಿ
May 23 2024, 01:09 AM IST
ಓದು-ಬರಹ, ಗಣಿತದ ಲೆಕ್ಕ ಬರದೇ ಇದ್ದವರಿಗೆ ಕಲಿಸುವುದು ಸವಾಲಾಗಿದೆ. ಕನ್ನಡ, ಇಂಗ್ಲಿಷ್, ಹಿಂದಿ ಭಾಷಾ ವಿಷಯಗಳಲ್ಲಿ ಅನುತ್ತೀರ್ಣರಾಗಲು ಕಾರಣ ಕಂಡುಕೊಳ್ಳಬೇಕು.
< previous
1
...
59
60
61
62
63
64
65
66
67
...
87
next >
More Trending News
Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಕಿರ್ಕ್ ಪತ್ನಿ ಜತೆ ವ್ಯಾನ್ಸ್ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಖರ್ಗೆ ಆರ್‌ಎಸ್‌ಎಸ್ ಹೇಳಿಕೆಗೆ ಹೊಸಬಾಳೆ, ಶಾ ತಿರುಗೇಟು
ಇಂದು ಭಾರತ vs ದ.ಆಫ್ರಿಕಾ ಐತಿಹಾಸಿಕ ಫೈನಲ್
22 ವರ್ಷ ವೃತ್ತಿಪರ ಟೆನಿಸ್‌ನಲ್ಲಿ ಸಕ್ರಿಯರಾಗಿದ್ದ ಬೋಪಣ್ಣ ಗುಡ್‌ಬೈ