ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು: ಮೊಹಿದ್ದೀನ್ ಸಲಹೆ
Jan 08 2024, 01:45 AM ISTಸೇವೆ, ಶ್ರಮದಾನ ಎಂಬುದು ಶಾಲೆಗಳಲ್ಲಿ, ಅದರಲ್ಲೂ ಸರ್ಕಾರಿ ಶಾಲೆಗಳಲ್ಲಿ ನಿರ್ವಹಿಸುವಾಗ ಶಿಕ್ಷಕರು, ಸಿಬ್ಬಂದಿ ಸೂಕ್ತ ಎಚ್ಚರಿಕೆ ವಹಿಸಬೇಕಿದೆ. ಇತ್ತೀಚೆಗೆ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತಾ ಪ್ರಕರಣಗಳನ್ನು ಗಮನಿಸಿ ಈ ಬಗ್ಗೆ ಜಾಗೃತಿ ವಹಿಸುವುದು ಉತ್ತಮ ಎಂದು ಹೊಳೆಹೊನ್ನೂರು ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆ ನಿಕಟಪೂರ್ವ ಮುಖ್ಯಶಿಕ್ಷಕ ಮೊಹಿದ್ದೀನ್ ಜೆ. ಸಲಹೆ ನೀಡಿದ್ದಾರೆ.