ಮಕ್ಕಳ ವ್ಯಕ್ತಿತ್ವ, ಬದುಕು ಕಟ್ಟೋದು ಇಂದು ಕಷ್ಟದ ಕೆಲಸ
Nov 26 2023, 01:15 AM ISTಗುರುಕುಲಮ್ ಪ್ರಧಾನ ಪಾಲಕರಾದ ಶಿವಪ್ರಸಾದ ಭಟ್ ಅಧ್ಯಕ್ಷತೆ ವಹಿಸಿ, ಸಾಯಿ ಸ್ವಾಸ್ಥ್ಯ ಆರೋಗ್ಯ ಕೇಂದ್ರದಿಂದ ಬಡಜನರಿಗೆ ಅನುಕೂಲವಾಗಲಿದೆ. ಮುಂದಿನ 9 ತಿಂಗಳಿನಲ್ಲಿ ಸ್ವಾಮೀಜಿಗಳಿಂದ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಸಂಸ್ಥೆಯ ಅನ್ನಪೂರ್ಣ ಪೌಷ್ಟಿಕ ಯೋಜನೆಯು ಈ ಕೇಂದ್ರದಲ್ಲಿ ಆರಂಭವಾಗಲಿದೆ. ಗರ್ಭಿಣಿಯರು ಇದರ ಲಾಭ ಪಡೆಯಬಹುದಾಗಿದೆ ಎಂದರು. ಕಾರ್ಯದರ್ಶಿ ಬಿ.ಆರ್. ಧೃವ ಉಲ್ಲಾಸ್, ಬೆನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಎಸ್.ಶೀಲ್ಪಾ ವೇದಿಕೆಯಲ್ಲಿ ಇದ್ದರು. ಈ ಸಂದರ್ಭದಲ್ಲಿ 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿ ಪುರಸ್ಕಾರ ನೀಡಲಾಯಿತು.