• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನಿನ್ನೂ ಸತ್ತಿಲ್ಲ, ಬದುಕಿದ್ದೇನೆ, ಕೆಲಸ ಮಾಡಲು ಬದ್ಧ: ಖರ್ಗೆ ಭಾವುಕ ನುಡಿ

Apr 13 2024, 01:01 AM IST
ನಾನು ಯಾರೋ ಶಾಸಕರನ್ನೋ, ಸಂಸದರನ್ನೋ ಗೆಲ್ಲಿಸಲು ಚುನಾವಣೆ ಮಾಡೋನಲ್ಲ. ಸಮಾಜದಲ್ಲಿ ಬದಲಾವಣೆ ತರೋದು ನನ್ನ ಗುರಿಯಾಗಿದೆ. ಅಳಿಯ ರಾಧಾಕೃಷ್ಣ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷರ ಪ್ರಚಾರ.

ಸಮನ್ವತೆಯಿಂದ ಕೆಲಸ ನಿರ್ವಹಿಸಿ

Apr 11 2024, 12:46 AM IST
ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಚುನಾವಣಾ ಕಾರ್ಯಗಳ ಬಗ್ಗೆ ತರಬೇತಿ ಮತ್ತೊಮ್ಮೆ ನೀಡಿ ಚುರುಕಾಗಿ ಕೆಲಸ ನಿರ್ವಹಿಸಲು ನಿರ್ದೇಶನ ನೀಡಲು ತಿಳಿಸಿದರು.

ಮೈತ್ರಿ ಅಭ್ಯರ್ಥಿ ಪರ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ: ಬಿಜೆಪಿ ಮುಖಂಡ ಎಚ್.ಯೋಗಾರಮೇಶ್

Apr 09 2024, 12:57 AM IST
ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಲು ಹಾಗೂ ಮೈತ್ರಿ ಧರ್ಮ ಪಾಲನೆ ಉದ್ದೇಶದಿಂದ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಮುಖಂಡರು ಮೈತ್ರಿ ಅಭ್ಯರ್ಥಿ ಪರ ಕಾರ್ಯ ನಿರ್ವಹಿಸುತ್ತೇವೆ ಎಂದು ಬಿಜೆಪಿ ಮುಖಂಡ ಎಚ್.ಯೋಗಾರಮೇಶ್ ತಿಳಿಸಿದರು. ಅರಕಲಗೂಡಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂದುಳಿದ ವರ್ಗಗಳ ಧ್ವನಿಯಾಗಿ ಅಭಿವೃದ್ಧಿ ಕೆಲಸ: ಪದ್ಮರಾಜ್‌

Apr 09 2024, 12:50 AM IST
ಮಂಗಳೂರಿನಲ್ಲಿ ಚುನಾವಣಾ ಕಾವು ಏರುತ್ತಿದೆ. ದಕ್ಷಿಣ ಕನ್ನಡ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‌. ಪೂಜಾರಿ ಜಿಲ್ಲೆಯ ಗಟ್ಟಿ, ಕುಲಾಲ್, ವಿಶ್ವಕರ್ಮ, ಮೊಗವೀರ, ದೇವಾಡಿಗ, ಕ್ರೈಸ್ತ, ಬ್ರಾಹ್ಮಣ, ಬಲ್ಯಾಯ, ಜಿ.ಎಸ್.ಬಿ., ಎಸ್.ಸಿ., ಎಸ್.ಟಿ., ಜೋಗಿ, ರಾಮ ಕ್ಷತ್ರಿಯ, ಗಾಣಿಗ, ಸವಿತಾ, ಮಡಿವಾಳ ಸಮುದಾಯಗಳ ಸಮಾಲೋಚನಾ ಸಭೆ ನಡೆಸಿದರು.

ಬೂತ್ ಮಟ್ಟದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು : ಎಂ.ಮಲ್ಲೇಶ್ ಬಾಬು

Apr 09 2024, 12:48 AM IST
ಈಗಾಗಲೆ ರಾಜ್ಯದೆಲ್ಲೆಡೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, ಕೆಲ ಕಾಂಗ್ರೆಸ್‌ನವರು ನಮ್ಮ ನಮ್ಮಲ್ಲೇ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಜೆಡಿಎಸ್‌ ಅಭ್ಯರ್ಥಿಯ ಆರೋಪ

ಕೆಲಸ ಮಾಡುವ ಅನುಭವ, ಕಾಳಜಿ ಸಿದ್ದರಾಮಯ್ಯನವರಿಗೆ ಇಲ್ಲ: ಅಶ್ವಥ್ ನಾರಾಯಣ್

Apr 09 2024, 12:46 AM IST
ಸಿದ್ದರಾಮಯ್ಯ ಬರೀ ಸೌಂಡ್‌ ಬಾಕ್ಸ್‌, ಸೌಂಡ್‌ ಬಾಕ್ಸ್‌ ಬರೀ ಅಬ್ಬರ ಮಾಡುತ್ತೇ ಅಷ್ಟೇ ಎಂದು ಮಾಜಿ ಸಚಿವ ವ್ಯಂಗ್ಯ ಮಾಡಿದರು.

ನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ: ಕಿರಣಕುಮಾರ

Apr 09 2024, 12:46 AM IST
ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದ ಮನರೇಗಾ ಯೋಜನೆಯಡಿ ನಡೆದ ಸಾಮೂಹಿಕ ಕಾಮಗಾರಿಗಳನ್ನು ಜಿಪಂ ಎಡಿಪಿಸಿ ಕಿರಣಕುಮಾರ ವೀಕ್ಷಣೆ ಮಾಡಿದರು.

ಎಚ್.ಡಿ.ಕುಮಾರಸ್ವಾಮಿ ಗೆಲುವಿಗೆ ವಿಶ್ವಾಸದಿಂದ ಕೆಲಸ ಮಾಡಿ: ರಾಧ ಮೋಹನ್ ದಾಸ್

Apr 09 2024, 12:45 AM IST
ಕಳೆದ ಬಾರಿ ಮಳೆ ಕೊರತೆ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಬೆಳೆದುನಿಂತಿರುವ ಬೆಳೆಗಳು ಒಣಗುತ್ತಿವೆ. ಒಣಗುತ್ತಿರುವ ಕಬ್ಬು, ತೆಂಗು, ತೋಟಗಾರಿಕೆ ಬೆಳೆಗಳಿಂದ ರೈತರು ಬೆಳೆ ನಷ್ಟದ ಸಂಕಷ್ಟದಲ್ಲಿದ್ದಾರೆ. ಭೀಕರ ಬರಗಾಲದ ಛಾಯೆ ಎದುರಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು.

ಆಯೋಗದ ನಿರ್ದೇಶನದಂತೆ ಕೆಲಸ ನಿರ್ವಹಿಸಿ

Apr 08 2024, 01:01 AM IST
ನೇಮಕವಾದ ವಿಡಿಯೋ ಗ್ರಾಫರ್‌ಗಳು ಅಪರಾಧ ಹಿನ್ನೆಲೆ ಉಳ್ಳವರು ಇರಬಾರದು. ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿರಬಾರದು.

ಶೆಟ್ಟರ್ ಕೇಂದ್ರ ಸಚಿವರಾಗಲು ಬಿಜೆಪಿ ಪರ ಕೆಲಸ: ಮಹಾದೇವಪ್ಪ ಯಾದವಾಡ

Apr 08 2024, 01:01 AM IST
ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು, ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಅವರನ್ನು ಕೇಂದ್ರ ಸಚಿವರಾಗಿಸಲು ಕ್ಷೇತ್ರದ ಜನರ ಇಚ್ಛೆಯಂತೆ ಬಿಜೆಪಿಪರ ಕೆಲಸ ಮಾಡಲು ಸಿದ್ಧ ಎಂದು ಮಾಜಿ ಶಾಸಕ ಮಹಾದವಪ್ಪ ಯಾದವಾಡ ಹೇಳಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 87
  • next >

More Trending News

Top Stories
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್‌’ ಎಂದು ನಾಮಕರಣ!
ಎಸ್ಸೆಸ್ಸೆಲ್ಸಿ : ಪ್ರಥಮ ಭಾಷೆ 100 ಅಂಕಕ್ಕೋ, 125ಕ್ಕೋ?
ತಿಲಕವಿಟ್ಟು ಮುಸ್ಲಿಂ ಮದುವೆಗೆಹೋದ ಹಿಂದೂಗಿಲ್ಲ ಊಟ!
ಸಂಪುಟ ನಿರ್ಣಯಗಳು, ವಿಧೇಯಕ ಕನ್ನಡ ಮಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved