ಜನಪರ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್ ಹೆಗ್ಡೆ
Apr 02 2024, 01:02 AM ISTಶಾಸಕನಾಗಿ, ಸಚಿವನಾಗಿ, ಸಂಸದನಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸಿ, ಹೋರಾಡಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಜನಪರ ಕೆಲಸ ನೋಡಿ ಮತ ನೀಡಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮನವಿ ಮಾಡಿದರು.