ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ: ಮೂವರ ಬಂಧನ
Feb 10 2024, 01:48 AM ISTಆರೋಪಿಗಳ ಬಗ್ಗೆ ಪುತ್ತೂರು ಪೊಲೀಸರು ಮಾಹಿತಿ ಸಂಗ್ರಹಿಸಿ, ಅವರನ್ನು ಬೆಂಗಳೂರು ನಗರದ ನಂದಿನಿ ಲೇ ಔಟ್‌ನ ಬಾಡಿಗೆ ಮನೆಯೊಂದರಲ್ಲಿ ಬುಧವಾರ ಪತ್ತೆ ಮಾಡಿ ಬಂಧಿಸಿ ಪುತ್ತೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.