• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಡಿಯುವ ಕೈಗೆ ಕೆಲಸ ನೀಡುವದೇ ಮೇಳದ ಉದ್ದೇಶ: ರಕ್ಷಾ ರಾಮಯ್ಯ

Jan 14 2024, 01:31 AM IST
ಉದ್ಯೋಗ ದೊರಕಿಸಿಕೊಡಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾಯಕ ಸಂಸ್ಕೃತಿಗೆ ಒತ್ತು ನೀಡಿದ್ದು, ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂಬ ಆಶಯ ಹೊಂದಿದ್ದಾರೆ

ಕೇಂದ್ರದಿಂದ ಕೆಲಸ ಆಗಿಲ್ಲ ಎನ್ನುವವರು ಚರ್ಚೆಗೆ ಬರಲಿ: ಅನಂತಕುಮಾರ ಹೆಗಡೆ

Jan 13 2024, 01:36 AM IST
ಕೆಲವು ಸೋಗಲಾಡಿಗಳು ಜಿಲ್ಲೆಯಲ್ಲಿ ಕೇಂದ್ರದಿಂದ ಕೆಲಸವಾಗಿಲ್ಲ, ಅಭಿವೃದ್ಧಿ ಆಗಿಲ್ಲ ಎಂದು ಬೊಗಳೆ ಬಿಡುತ್ತಿದ್ದಾರೆ. ನಾನು ಬೆಡ್ ಮೇಲೆ ಮಲಗಿದ್ದ ಸಂದರ್ಭದಲ್ಲೂ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಕೆಲಸಕ್ಕೆ ತೊಂದರೆ ಆಗಿಲ್ಲ.

ಯಾವುದೇ ಕೆಲಸ ಮಾಡಲು ಕೌಶಲ್ಯ ಇರಬೇಕು

Jan 11 2024, 01:31 AM IST
ಯಾವುದೇ ಕೆಲಸ ಮಾಡಲು ಕೌಶಲ್ಯ, ಜ್ಞಾನ, ಅನುಭವ, ಪರಿಣಿತ ಇರಬೇಕು. ಉನ್ನತ ಗುಣಮಟ್ಟದ ಜೀವನ ನಡೆಸಬೇಕು

ಜನರ ಹಿತಾಸಕ್ತಿಗೆ ಕೆಲಸ ಮಾಡುವವರನ್ನು ಬೆಂಬಲಿಸಿ

Jan 11 2024, 01:30 AM IST
ಚುನಾವಣೆ ಸಂದರ್ಭಗಳಲ್ಲಿ ಜನರ ಹಿತಾಸಕ್ತಿಯನ್ನು ಕಾಯುವ ನಾಟಕವಾಡುವವರಿಗಿಂತ ಚುನಾವಣೆ ನಂತರ ಜನರ ಹಿತಾಸಕ್ತಿಗೆ ಕೆಲಸ ಮಾಡುವವರನ್ನು ಗುರುತಿಸಿ ಬೆಂಬಲಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನಾನು ದೇಶದ ಪ್ರಧಾನ ಸೇವಕ ಎಂದು ಹೇಳಿರುವುದು ಎಲ್ಲ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಬಾಲ್ಯವಿವಾಹ ಮುಕ್ತ ತಾಲೂಕಾಗಿಸಲು ಪ್ರಾಮಾಣಿಕ ಕೆಲಸ ಮಾಡಿ- ತಹಶೀಲ್ದಾರ ವಿಶ್ವನಾಥ ಮುರಡಿ

Jan 09 2024, 02:00 AM IST
ಎಲ್ಲ ದೇವಾಲಯಗಳಲ್ಲಿ ಮುಖ್ಯವಾಗಿ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವಂತೆ ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂಬ ಶಾಶ್ವತ ಗೋಡೆಬರಹ ಬರೆಯಿಸಲು ದೇವಸ್ಥಾನಗಳ ಮುಖ್ಯಸ್ಥರಿಗೆ ಸೂಚನೆ ನೀಡಬೇಕು.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೊರದಂತೆ ಕೆಲಸ ಮಾಡಿ: ಭಂವರಸಿಂಗ್

Jan 09 2024, 02:00 AM IST
ಅಫಜಲ್ಪುರ ತಾಲೂಕಿನಲ್ಲಿ ಅಂತರ್ಜಲ ಮಟ್ಟ ತಗ್ಗಿದ್ದು ಬೇಸಿಗೆಯಲ್ಲಿ ನೀರಿನ ಬವಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಈಗಿನಿಂದಲೇ ನೀರಿನ ಸಮಸ್ಯೆಗೆ ಪರ್ಯಾಯ ಪರಿಹಾರೋಪಾಯಗಳನ್ನು ಮಾಡಿ ಎಂದು ಪಿಡಿಒಗಳಿಗೆ ಜಿಪಂ ಸಿಇಒ ಭಂವರಸಿಂಗ ಮೀನಾ ತಾಕೀತು.

ಸಬೂಬು ಹೇಳದೆ ಕೆಲಸ ಮಾಡಿ: ಶಾಸಕ ಶ್ರೀನಿವಾಸ ಮಾನೆ

Jan 09 2024, 02:00 AM IST

ಅಧಿಕಾರಿಗಳು ಪ್ರಗತಿಪರವಾಗಿ ಆಲೋಚಿಸಿದರೆ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಸಾಧ್ಯ. ಸಬೂಬುಗಳನ್ನು ಹೇಳದೆ ಕೆಲಸ ಮಾಡಿ ಎಂದು ಶಾಸಕ ಶ್ರೀನಿವಾಸ ಮಾನೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು: ಮೊಹಿದ್ದೀನ್ ಸಲಹೆ

Jan 08 2024, 01:45 AM IST
ಸೇವೆ, ಶ್ರಮದಾನ ಎಂಬುದು ಶಾಲೆಗಳಲ್ಲಿ, ಅದರಲ್ಲೂ ಸರ್ಕಾರಿ ಶಾಲೆಗಳಲ್ಲಿ ನಿರ್ವಹಿಸುವಾಗ ಶಿಕ್ಷಕರು, ಸಿಬ್ಬಂದಿ ಸೂಕ್ತ ಎಚ್ಚರಿಕೆ ವಹಿಸಬೇಕಿದೆ. ಇತ್ತೀಚೆಗೆ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತಾ ಪ್ರಕರಣಗಳನ್ನು ಗಮನಿಸಿ ಈ ಬಗ್ಗೆ ಜಾಗೃತಿ ವಹಿಸುವುದು ಉತ್ತಮ ಎಂದು ಹೊಳೆಹೊನ್ನೂರು ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆ ನಿಕಟಪೂರ್ವ ಮುಖ್ಯಶಿಕ್ಷಕ ಮೊಹಿದ್ದೀನ್‌ ಜೆ. ಸಲಹೆ ನೀಡಿದ್ದಾರೆ.

ಚಿತ್ರ ದುರ್ಗದಲ್ಲಿ ಎಗ್ಗಿಲ್ಲದೇ ಸಾಗಿದೆ ರಸ್ತೆ ಹಾಳು ಮಾಡುವ ಕೆಲಸ

Jan 08 2024, 01:45 AM IST
ನೂರಾರು ಕೋಟಿ ರುಪಾಯಿ ವ್ಯಯಿಸಿ ಚಿತ್ರದುರ್ಗದಲ್ಲಿ ನಿರ್ಮಾಣ ಮಾಡಲಾದ ಸಿಸಿ ರಸ್ತೆಗಳಿಗೆ ಕೇಡುಗಾಲ ಆರಂಭವಾಗಿದೆ. ಅಡುಗೆ ಅನಿಲದ ಸಂಪರ್ಕ ಹಾಗೂ ಕುಡಿವ ನೀರಿನ ಪೈಪ್‌ಲೈನ್ ಅಳವಡಿಕೆ ನೆಪದಲ್ಲಿ ನಗರದ ತುಂಬಾ ಎಗ್ಗಿಲ್ಲದೇ ರಸ್ತೆ ಅಗೆಯಲಾಗುತ್ತಿದೆ. ಪರಿಣಾಮ ಸಿಸಿ ರಸ್ತೆಗಳು ಕಂಪನಕ್ಕೆ ಒಳಗಾಗಿ ಗಟ್ಟಿತನ ಕಳೆದುಕೊಳ್ಳುತ್ತಿವೆ. ಮೊದಲೇ ಕಳಪೆ ಕಾಮಗಾರಿಯಿಂದಾಗಿ ಸಾರ್ವಜನಿಕರ ಮೂದಲಿಕೆಗೆ ರಸ್ತೆಗಳು ಒಳಗಾಗಿದ್ದು ಇದೀಗ ಅಗೆತದಿಂದಾಗಿ ಗುಣಮಟ್ಟದ ಅಸಲಿತನ ಬಹಿರಂಗವಾಗಿದೆ.

ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಿ

Jan 07 2024, 01:30 AM IST
ತಾಲೂಕಿನಲ್ಲಿ ಅಧಿಕಾರಿಗಳು ಜನಪರ ಕೆಲಸ ಮಾಡದಿದ್ದರೆ ಪುಟ್ಟರಾಜು ಏನೆಂಬುದನ್ನು ತೋರಿಸಬೇಕಾಗುತದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved