ಕಾಂಗ್ರೆಸ್ ಸರ್ಕಾರದಿಂದ ರಾಮಭಕ್ತರ ಬೆದರಿಸುವ ಕೆಲಸ
Jan 04 2024, 01:45 AM ISTಲೋಕಸಭೆ ಚುನಾವಣೆ ಹಿನ್ನೆಲೆಯ ಎಲ್ಲಾ ಸಮೀಕ್ಷೆಗಳಲ್ಲೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಾಗ ಕಾಂಗ್ರೆಸ್ ನವರು ರಾಮನ ಬಗ್ಗೆ ಮಾತನಾಡಿದ್ದರು. ರಾಮಾಯಣವೇ ಇಲ್ಲವೆಂದು, ಶ್ರೀರಾಮಚಂದ್ರ ಕೇವಲ ಕಲ್ಪನೆಯೆಂಬುದಾಗಿ ಹೇಳಿದ್ದು ಇದೇ ಕಾಂಗ್ರೆಸ್.