ಶಿಕ್ಷಕರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಸದೃಢ ಸಮಾಜ ನಿರ್ಮಾಣ
Feb 03 2024, 01:47 AM ISTಮನುಷ್ಯನ ಜೀವನದಲ್ಲಿ ಶಿಕ್ಷಣ ಅತ್ಯಂತ ಮಹತ್ತರವಾದ ಪಾತ್ರ ವಹಿಸಲಿದ್ದು ಸರ್ವರೂ ಕಡ್ಡಾಯವಾಗಿ ಉತ್ತಮ, ಉನ್ನತ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಬೇಕು ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ಪ್ರತಿನಿಧಿಯಾಗಿ ನಾನು ಸದಾ ಸಿದ್ದನಿದ್ದು ನೀವುಗಳು ಸಹ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಭೋದನೆ ಮಾಡಿ ಅವರ ಶೈಕ್ಷಣಿಕ ಗುಣಮಟ್ಟ ಎತ್ತರಕ್ಕೆ ಏರುವಂತೆ ಮಾಡಬೇಕು,