• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಛತ್ತೀಸ್‌ಗಡದಲ್ಲಿ ಕೇರಳ ಕ್ರೈಸ್ತ ಸನ್ಯಾಸಿನಿಯರಿಗೆ ಜಾಮೀನು

Aug 03 2025, 06:25 AM IST

ಮಾನವ ಕಳ್ಳಸಾಗಣೆ, ಬಲವಂತದ ಮತಾಂತರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಕೇರಳದ ಇಬ್ಬರು ಸನ್ಯಾಸಿನಿಯರು ಸೇರಿದಂತೆ ಮೂವರಿಗೆ ಛತ್ತೀಸ್‌ಗಡದ ಬಿಲಾಸ್ಪುರ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ

ಕೇರಳ ಶಾಲೆಗಳಿಗೆ ಬೇಸಿಗೆ ಬದಲು ಜೂನ್, ಜುಲೈನಲ್ಲಿ ರಜೆಗೆ ಚಿಂತನೆ

Aug 01 2025, 12:00 AM IST
ಕೇರಳದ ಶಾಲೆಗಳಲ್ಲಿ ಬೇಸಿಗೆ ರಜಾ ಅವಧಿಯನ್ನು ಏಪ್ರಿಲ್‌, ಮೇ ತಿಂಗಳ ಬದಲು ಭಾರೀ ಮಳೆಯಾಗುವ ಜೂನ್ ಮತ್ತು ಜುಲೈಗೆ ಬದಲಿಸುವ ಪ್ರಸ್ತಾಪಕ್ಕೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಸಾರ್ವಜನಿಕರಲ್ಲಿ ಅಭಿಪ್ರಾಯ ಕೇಳಿದ್ದಾರೆ.

ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ

Jul 30 2025, 11:40 AM IST

ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ ಕೃಷಿ ಲಾಭವಲ್ಲ. ರೈತನ ಮಗ ರೈತನಾಗಲು ಇಷ್ಟ ಪಡುವುದಿಲ್ಲ ಎಂಬ ಮಾತುಗಳನ್ನು ಮೈಸೂರು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸಮೀಪದ ಹುರ ಎಂಬ ಗ್ರಾಮದಲ್ಲಿ ಕೇರಳದ ಕುಟುಂಬವೊಂದು ಸುಳ್ಳು ಮಾಡಿದೆ

ಕೇರಳ ನರ್ಸ್‌ ಗಲ್ಲು ಕನ್ನಡಿಗ ತಪ್ಪಿಸಿದ್ದು ಹೇಗೆ?

Jul 26 2025, 12:30 AM IST
ಯೆಮನ್‌ ದೇಶದಲ್ಲಿ ಕೇರಳದ ನಿಮಿಷ ಪ್ರಿಯಾ ಎಂಬ ನರ್ಸ್‌ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದ್ದು, ಈ ಪ್ರಕ್ರಿಯೆಯ ಹಿಂದೆ ಕನ್ನಡಿಗ ಡಾ.ಮೌಲಾ ಷರೀಫ್ ಅವರ ಪ್ರಯತ್ನ, ಸುದೀರ್ಘ ಹೋರಾಟವಿದೆ.

ಧರ್ಮಸ್ಥಳ ಕೇಸ್‌ ಎನ್‌ಐಎಗೆ ವಹಿಸಿ : ಶಾಗೆ ಕೇರಳ ಸಂಸದ

Jul 20 2025, 07:36 AM IST

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ, ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂದೋಶ್‌ ಕುಮಾರ್‌ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಗಲ್ಲು ಭೀತಿಯಿಂದ ಸದ್ಯ ಕೇರಳ ನರ್ಸ್‌ ಪಾರು

Jul 16 2025, 12:45 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ ಯೆಮೆನ್‌ನಲ್ಲಿ ಸ್ಥಳೀಯ ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳ ಮೂಲದ ನರ್ಸ್‌ ನಿಮಿಷ ಪ್ರಿಯಾರಿಗೆ ಗಲ್ಲುಶಿಕ್ಷೆಯಿಂದ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

ಕೇರಳ ಶಾಲೆಗಳಲ್ಲಿ ಲಾಸ್ಟ್‌ ಬೆಂಚೇ ಇಲ್ಲ!

Jul 12 2025, 01:48 AM IST

  ಕಲಿಕೆಯಲ್ಲಿ ಹಿಂದೆ ಬಿದ್ದವರನ್ನು ಲಾಸ್ಟ್‌ ಬೆಂಚರ್ಸ್‌ ಎಂದು ಹೀಯಾಳಿಸುವುದೂ ಉಂಟು. ಇದೀಗ ಕೇರಳ ಅಂತಹ ಅಪಮಾನಕ್ಕೇ ಅಂತ್ಯ ಹಾಡಲು ಮುಂದಾಗಿದೆ. ಕೇರಳದ ಹಲವು ಶಾಲೆಗಳಲ್ಲಿ ಈಗ ‘ಲಾಸ್ಟ್‌ ಬೆಂಚ್‌’ ಇಲ್ಲ!

ಕೇರಳ ನರ್ಸ್‌ ನಿಮಿಷಾಗೆ ಜು.16 ಕ್ಕೆ ಯೆಮೆನ್‌ನಲ್ಲಿ ಗಲ್ಲು

Jul 09 2025, 12:18 AM IST
ಕೊಲೆ ಪ್ರಕರಣದಲ್ಲಿ ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ಜು.16ರಂದು ಗಲ್ಲಿಗೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.

ಕೇರಳ ಹಡಗು ದುರಂತ : ಇಬ್ಬರು ಗಂಭೀರ, ನಾಲ್ವರು ಕಣ್ಮರೆ

Jun 12 2025, 02:07 AM IST

ಕೇರಳದ ಬೇಪೂರ್ ಆಳಸಮುದ್ರದಲ್ಲಿ ಹಡಗು ಅಗ್ನಿದುರಂತ ಪ್ರಕರಣದಲ್ಲಿ ರಕ್ಷಣೆಗೊಳಗಾದ 18 ಮಂದಿ ಸಿಬ್ಬಂದಿ ಪೈಕಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದು, ನಾಲ್ವರಿಗೆ ಭಾಗಶಃ ಗಾಯವಾಗಿದೆ.

ಕೇರಳ ಸಮುದ್ರದಲ್ಲಿ ಅಗ್ನಿ ದುರಂತಕ್ಕೀಡಾದ ಬೃಹತ್ ಹಡಗು: ಗಾಯಾಳು ಸಿಬ್ಬಂದಿ ಮಂಗಳೂರಿಗೆ

Jun 11 2025, 11:29 AM IST
ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದ ಸರಕು ಸಾಗಾಟದ ಬೃಹತ್ ಹಡಗು ಕೇರಳದ ಕೋಝಿಕ್ಕೋಡ್ ಬೇಪೋರ್ ತೀರದಿಂದ 78 ನಾಟಿಕಲ್ ಮೈಲು ದೂರದ ಸಮುದ್ರ ನಡುವೆ ಸೋಮವಾರ ಭಾರೀ ಅಗ್ನಿ ಅನಾಹುತಕ್ಕೆ ತುತ್ತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved