ಕೇರಳ ನೆರವಿಗೆ ಸಚಿವ ಲಾಡ್ ನೇತೃತ್ವದ ತಂಡ
Aug 01 2024, 12:17 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಗುಡ್ಡ ಕುಸಿತ ದುರಂತ ನಡೆದ ಕೇರಳದ ವಯನಾಡಿಗೆ ತೆರಳಿದ ಸಚಿವ ಸಂತೋಷ ಲಾಡ್ ಹಲವು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿದರು. ರಕ್ಷಣಾ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.