• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೆಬನಾನ್‌ ಪೇಜರ್‌ ಸ್ಫೋಟಕೇಸ್‌ : ಕೇರಳ ಉದ್ಯಮಿಗೆಬಲ್ಗೇರಿಯಾ ಕ್ಲೀನ್‌ಚಿಟ್‌- ವಯನಾಡ್‌ನ ರಿನ್ಸನ್‌ ಜೋಸ್‌ ನಾಪತ್ತೆ

Sep 22 2024, 01:50 AM IST

ಲೆಬನಾನ್‌ ಹಾಗೂ ಸಿರಿಯಾದಲ್ಲಿ ಪೇಜರ್‌ ಸ್ಫೋಟ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಇಸ್ರೇಲ್‌ ಕೊಂದು ಹಾಕಿದ ಘಟನೆಯಲ್ಲಿ ಕೇರಳದ ವಯನಾಡ್‌ ಜಿಲ್ಲೆಯ ವ್ಯಕ್ತಿಯೊಬ್ಬನ ಕೈವಾಡವಿದೆ ಎಂಬ ವರದಿಗಳ ಬೆನ್ನಲ್ಲೇ, ಬಲ್ಗೇರಿಯಾ ಸರ್ಕಾರ ಆ ಭಾರತೀಯನಿಗೆ ಕ್ಲೀನ್‌ಚಿಟ್‌ ನೀಡಿದೆ.

ಕೇರಳ ಮಾದರಿಯಲ್ಲಿ ಶೈಕ್ಷಣಿಕ ಅಭಿವೃದ್ಧಿ ಆಗಲಿ: ರಾಘವೇಂದ್ರ ಹಿಟ್ನಾಳ

Sep 20 2024, 01:32 AM IST
ಕೇರಳ ಮಾದರಿಯಲ್ಲಿ ನಮ್ಮ ರಾಜ್ಯ ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು.

ಕೇರಳ ರೀತಿ ಲೈಂಗಿಕ ದೌರ್ಜನ್ಯ ತಡೆ ಸಮಿತಿಗೆ ಕನ್ನಡ ಚಿತ್ರರಂಗದ ಕೆಲ ನಿರ್ಮಾಪಕರಿಂದಲೇ ಅಪಸ್ವರ?

Sep 17 2024, 12:54 AM IST

ಕನ್ನಡ ಚಿತ್ರರಂಗದಲ್ಲಿ   ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪ್ರಿವೆನ್ಷನ್‌ ಆಫ್‌ ಸೆಕ್ಸುವಲ್‌ ಹರಾಸ್‌ಮೆಂಟ್‌- ಪಾಶ್)  ರಚನೆಗೆ ಕೆಲ ನಿರ್ಮಾಪಕರೇ  ಅಪಸ್ವರ ಎತ್ತಿದ್ದಾರೆ ಎನ್ನಲಾಗಿದೆ

ಕರ್ನಾಟಕ ಗಲಾಟೆಗಳಲ್ಲಿ ಕೇರಳ ಮುಸ್ಲಿಂರೊಂದಿಗೆ ವಿದೇಶ ಕೈವಾಡ

Sep 17 2024, 12:52 AM IST
ಶಿವಮೊಗ್ಗದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾತನಾಡಿದರು.

ಕೇರಳ ರೀತಿ ಲೈಂಗಿಕ ದೌರ್ಜನ್ಯದ ಕುರಿತು ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

Sep 06 2024, 01:06 AM IST
ಮಲಯಾಳ ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನಲ್ಲೂ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಬೇಕು ಎಂಬ ಹಕ್ಕೊತ್ತಾಯ ತೀವ್ರವಾಗಿದೆ.

ಅಡಕೆ ರೈತರಿಗೆ ಪರಿಹಾರ: ಕರ್ನಾಟಕ, ಕೇರಳ ಸಿಎಂಗೆ ಕ್ಯಾಂಪ್ಕೊ ಮನವಿ

Sep 05 2024, 12:32 AM IST
ಅಡಕೆ ಕೃಷಿಕರಿಗೆ ಪರಿಹಾರ ಘೋಷಣೆ ಮಾಡುವಂತೆ ಪತ್ರ ಮುಖೇನ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಯವರಲ್ಲಿ ಕ್ಯಾಂಪ್ಕೊ ವಿನಂತಿ ಮಾಡಿದೆ.

ಕೇರಳ ಕಾಂಗ್ರೆಸ್ಸಲ್ಲೂ ಚಿತ್ರರಂಗ ರೀತಿ ಸೆಕ್ಸ್ ದಂಧೆ : 'ಕೈ' ನಾಯಕಿ ಸಿಮಿ ರೋಸ್ ಬೆಲ್ ಜಾನ್

Sep 02 2024, 07:40 AM IST

ಕೇರಳ ಚಿತ್ರರಂಗವನ್ನು ತಲ್ಲಣಗೊಳಿಸಿರುವ ಸೆಕ್ಸ್‌ ಹಗರಣ, ಕೇವಲ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಕೇರಳ ಕಾಂಗ್ರೆಸ್‌ ಘಟಕದಲ್ಲೂ ದೊಡ್ಡದಾಗಿಯೇ ನಡೆಯುತ್ತಿದೆ ಎಂದು ಸ್ವತಃ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಸದಸ್ಯೆ, ಪಕ್ಷದ ಹಿರಿಯ ನಾಯಕಿ ಸಿಮಿ ರೋಸ್ ಬೆಲ್ ಜಾನ್ ಗಂಭೀರ ಆರೋಪ ಮಾಡಿದ್ದಾರೆ.

ಕೇರಳ ಕಲಾವಿದರ ಸಂಘಕ್ಕೆ ಮೋಹನಲಾಲ್ ಗುಡ್‌ಬೈ

Aug 28 2024, 01:33 AM IST
ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮಾ) ಅಧ್ಯಕ್ಷ ನಟ ಮೋಹನ್‌ಲಾಲ್‌ ಮತ್ತು ಸಂಘದ ಇತರೆ 17 ಸದಸ್ಯರು ಮಂಗಳವಾರ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಕೇರಳ ಬಿಟ್ಟು ಮತ್ತೆ ಕರ್ನಾಟಕ ತಂಡಕ್ಕೆ ಮರಳಿದ ತಾರಾ ಸ್ಪಿನ್ನರ್‌ ಶ್ರೇಯಸ್‌ ಗೋಪಾಲ್‌

Aug 22 2024, 12:50 AM IST
2013ರಿಂದ 10 ಋತುಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಸ್‌ ಕಳೆದ ವರ್ಷ ಕೇರಳ ತಂಡಕ್ಕೆ ಸೇರ್ಪಡೆಗೊಂಡಿದ್ದರು.

ಕೇರಳ: ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಸಾಲ ಮನ್ನಾ : ಸಹಕಾರಿ ಸ್ವಾಮ್ಯದ ಕೇರಳ ಬ್ಯಾಂಕ್‌

Aug 13 2024, 12:54 AM IST
ಭೂಕುಸಿತ ಪೀಡಿತ ಪ್ರದೇಶಗಳಾದ ಮುಂಡಕ್ಕೈ ಮತ್ತು ಚೂರಲ್‌ಮಲೆಯ ತನ್ನ ಶಾಖೆಗಳಲ್ಲಿನ ಸಾಲ ಮನ್ನಾ ಮಾಡಲು ಸಹಕಾರಿ ಸ್ವಾಮ್ಯದ ಕೇರಳ ಬ್ಯಾಂಕ್‌ ಸೋಮವಾರ ನಿರ್ಧರಿಸಿದೆ. ಈ ಮೂಲಕ ಸಂತ್ರಸ್ತರಿಗೆ ಮಾನವೀಯತೆ ಆಧಾರದಲ್ಲಿ ಸಹಾಯಕ್ಕೆ ಮುಂದಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved