• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದಲ್ಲಿ ಸುಪ್ರೀಂ ಕೋರ್ಟ್‌ ಆರಂಭವಾಗಿ 75 ವರ್ಷ : ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣ

Sep 02 2024, 02:12 AM IST
ಭಾರತದ ಸುಪ್ರೀಂ ಕೋರ್ಟ್‌ಗೆ 75 ವರ್ಷ ತುಂಬಿದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. ಜೊತೆಗೆ ಆಗಸ್ಟ್‌ನಲ್ಲಿ 1.75 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ ಹಾಗೂ ಕೊಲ್ಲೂರು ಅಭಯಾರಣ್ಯದಲ್ಲಿ ಜೇಡದ ಹೊಸ ಪ್ರಭೇದ ಪತ್ತೆಯಾಗಿದೆ.

ಕೊಲೆ ಕೇಸ್‌: ದರ್ಶನ್‌ ಗೆಳತಿ ಪವಿತ್ರಾ ಗೌಡಗೆ ಜಾಮೀನಿಲ್ಲ : ಅರ್ಜಿ ವಜಾಗೊಳಿಸಿದ ಸೆಷನ್ಸ್‌ ಕೋರ್ಟ್‌

Sep 01 2024, 09:35 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಹಾಗೂ ಏಳನೇ ಆರೋಪಿ ಅನುಕುಮಾರ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಜಾ ಮಾಡಿದೆ.

ಅರುಣ್ ಪುತ್ತಿಲ ಬಗ್ಗೆ ಮಾನಹಾನಿಕಾರಕ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ತಡೆಯಾಜ್ಞೆ

Aug 31 2024, 01:41 AM IST
ಅರುಣ್ ಪುತ್ತಿಲ ಅವರ ಬಗ್ಗೆ ಯಾವುದೇ ಮಾನಹಾನಿಕಾರಕ ವರದಿ ಪ್ರಕಟಿಸದಂತೆ ಬೆಂಗಳೂರಿನ ೭ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ವಿಧಿಸಿದೆ.

ಟಫ್‌ ಕ್ಲಬ್‌ಗೆ ಸಿಎಂ ಆಪ್ತನ ನಿಯಮಬಾಹಿರ ನೇಮಕ: ಲೋಕಾ ಪೊಲೀಸರ ಕೋರ್ಟ್‌ ಗರಂ

Aug 24 2024, 01:22 AM IST
ಸಿದ್ದರಾಮಯ್ಯ ತಮ್ಮ ಆಪ್ತ ವಿವೇಕಾನಂದ ಅವರಿಗೆ ಬೆಂಗಳೂರು ಟರ್ಫ್‌ ಕ್ಲಬ್‌ನ ಸ್ವವರ್ಡ್‌ ಹುದ್ದೆಗೆ ನಿಯಮಬಾಹಿರ ನೇಮಕಾತಿ ಮಾಡಿರುವ ಪ್ರಕರಣ ಸಂಬಂಧ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಪೊಲೀಸರ ಧೋರಣೆಗೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಗರಂ ಆಗಿದೆ

ಸುಪ್ರೀಂ ಕೋರ್ಟ್‌ ಸಲಹೆಯನ್ನು ಅನೂರ್ಜಿತಗೊಳಿಸಿ

Aug 23 2024, 01:08 AM IST
ಸಮಾಜದಲ್ಲಿ ಅಸ್ಪೃಶ್ಯತೆ ದೂರವಾಗಿಲ್ಲ, ಅಸ್ಪೃಶ್ಯತೆ ದೂರವಾಗುವವರೆಗೂ ಸಹ ಎಸ್ಸಿ, ಎಸ್ಟಿ, ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯಗಳು ಮುಂದುವರೆಯಬೇಕು.

ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆ: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್‌ ಅನುಮತಿ

Aug 22 2024, 12:51 AM IST
ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯವನ್ನು ವೈದ್ಯಕೀಯ ವಿಧಾನದಲ್ಲಿ ಪಡೆದು, ಕೃತಕ ಗರ್ಭಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೇರಳ ಹೈಕೋರ್ಟ್‌ ಅನುಮತಿ ನೀಡಿದೆ.

ಕುಷ್ಟಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಕೋರ್ಟ್‌ ತಡೆ

Aug 22 2024, 12:48 AM IST
ಕುಷ್ಟಗಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯು ಆ. 20ರಂದು ನಡೆಯಬೇಕಿತ್ತು. ಆದರೆ ಹೈ ಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆ ಮುಂದೂಡಲಾಗಿದೆ.

ಕೋರ್ಟ್‌ ತೀರ್ಪು ನೀಡಿದಂತೆ ಒಳ ಮೀಸಲಾತಿ ಜಾರಿ ಮಾಡಿ

Aug 20 2024, 12:46 AM IST
ಗುಬ್ಬಿಯಲ್ಲಿ ದಲಿತ ಸಂಘಟನೆಗಳಿಂದ ಮೆರವಣಿಗೆ

ಭಾರತಕ್ಕೆ 26/11 ಮುಂಬೈ ಭಯೋತ್ಪಾದಕ ದಾಳಿಯ ರೂವಾರಿಗಳಲ್ಲಿ ಒಬ್ಬ ರಾಣಾ ಗಡೀಪಾರು ಮಾಡಲು ಅಮೆರಿಕ ಕೋರ್ಟ್‌ ಒಪ್ಪಿಗೆ

Aug 18 2024, 01:46 AM IST
26/11 ಮುಂಬೈ ಭಯೋತ್ಪಾದಕ ದಾಳಿಯ ರೂವಾರಿಗಳಲ್ಲಿ ಒಬ್ಬನಾದ ಪಾಕಿಸ್ತಾನ ಮೂಲದ ಕೆನಡಾದ ಉಗ್ರ ತಹಾವ್ವುರ್‌ ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕದ ಮೇಲ್ಮನವಿ ನ್ಯಾಯಾಲಯ ಒಪ್ಪಿಗೆ ನೀಡಿದೆ.

ಹೆರಿಗೆ ರಜೆಗೆ ಹೋದಾಕೆಯ ನೌಕರಿ ಕಸಿದ ಕರ್ನಾಟಕ ಸರ್ಕಾರಕ್ಕೆ ಹೈ ಕೋರ್ಟ್‌ ಚಾಟಿ ..!

Aug 16 2024, 12:29 PM IST
ಹೆರಿಗೆ ರಜೆ ಮುಗಿಸಿ ವಾಪಸ್ಸಾದ ಮಹಿಳಾ ಉದ್ಯೋಗಿಗೆ ಮರು ನೇಮಕಾತಿ ನಿರಾಕರಿಸಿದ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ಈ ಕ್ರಮವನ್ನು 'ಸಾಂವಿಧಾನಿಕ ಆದೇಶಗಳ ಉಲ್ಲಂಘನೆ' ಎಂದು ನ್ಯಾಯಾಲಯ ಬಣ್ಣಿಸಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 18
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved