ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಮೆರಿಕ ಅಧ್ಯಕ್ಷ ಚುನಾವಣೆಗೂ ಮುನ್ನ ಟ್ರಂಪ್‌ಗೆ ಕೋರ್ಟ್ ಶಾಕ್
Jun 01 2024, 01:45 AM IST
ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಮತ್ತೊಮ್ಮೆ ಗದ್ದುಗೆ ಏರಲು ಹೋರಾಡುತ್ತಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನ್ಯೂಯಾರ್ಕ್‌ನ ನ್ಯಾಯಾಲಯವೊಂದು ಭರ್ಜರಿ ಆಘಾತ ನೀಡಿದೆ.
ಹಿಂದು- ಮುಸ್ಲಿಂ ವಿವಾಹ, ಮುಸ್ಲಿಂ ಕಾನೂನಿನಡಿ ಅಸಿಂಧು: ಕೋರ್ಟ್
May 31 2024, 02:15 AM IST
ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆಯ ನಡುವಣ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಬಿರು ಬಿಸಿಲಿನಿಂದಾಗಿ ಕೋರ್ಟ್ ವಿಚಾರಣೆಯೇ ಮುಂದೂಡಿಕೆ!
May 30 2024, 12:51 AM IST
ದಾಖಲೆ ಉಷ್ಣಾಂಶಕ್ಕೆ ಸಾಕ್ಷಿಯಾಗಿರುವ ದೆಹಲಿ, ಇದೇ ಕಾರಣಕ್ಕೆ ಬುಧವಾರ ನ್ಯಾಯಾಲಯದ ವಿಚಾರಣೆಯೊಂದರ ಮುಂದೂಡಿಕೆಗೂ ಕಾರಣವಾಯ್ತು.
ಆಪ್ ನಾಯಕರ ಖರೀದಿಗೆಬಿಜೆಪಿ ಯತ್ನ ಎಂದ ಸಚಿವೆಅತಿಷಿಗೆ ಕೋರ್ಟ್ ಸಮನ್ಸ್
May 29 2024, 12:51 AM IST
ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರೋಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ದೆಹಲಿ ಸಚಿವೆ ಅತಿಶಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ರೇಪ್ ಕೇಸ್: ನೇಪಾಳ ಕ್ರಿಕೆಟಿಗ ಸಂದೀಪ್ ನಿರ್ದೋಷಿ ಎಂದ ಕೋರ್ಟ್
May 16 2024, 12:45 AM IST
18ರ ಯುವತಿ ನೀಡಿದ್ದ ದೂರಿಗೆ ಸಂಬಂಧಿಸಿದಂತೆ 2022ರಲ್ಲಿ ನ್ಯಾಯಾಲಯವು ಸಂದೀಪ್ ಅವರನ್ನು ದೋಷಿ ಎಂದು ತೀರ್ಪು ನೀಡಿ, 8 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಬ್ರಿಜ್‌ಭೂಷಣ್ ವಿರುದ್ಧ ಕೋರ್ಟ್ ವಿಚಾರಣೆ ಶುರುವಾಗಿದ್ದಕ್ಕೆ ವಿನೇಶ್ ಫೋಗಟ್ ಸಂತಸ
May 13 2024, 12:03 AM IST
ಬ್ರಿಜ್‌ಭೂಷಣ್ ವಿರುದ್ಧ ಕೋರ್ಟ್‌ನಲ್ಲಿ ವಿಚಾರಣೆ ಆರಂಭಗೊಂಡಿದ್ದಕ್ಕೆ ಕುಸ್ತಿಪಟು ವಿನೇಶ್ ಫೋಗಟ್ ಸಂತಸ. ಬ್ರಿಜ್ ಎದುರು ನಿಂತು ಕಣ್ಣಲ್ಲಿ ಕಣ್ಣಿಟ್ಟು ನಾವು ಎಲ್ಲೂ ಹೋಗೋದಿಲ್ಲ ಎಂದು ಹೇಳುತ್ತೇನೆ. ನ್ಯಾಯ ಸಿಗುವ ವರೆಗೂ ವಿರಮಿಸಲ್ಲ ಎಂದ ವಿನೇಶ್.
ಬ್ರಿಜ್‌ಭೂಷಣ್ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ ಎಂದ ಕೋರ್ಟ್: ವಿಚಾರಣೆ ಶುರು
May 10 2024, 11:46 PM IST
ನ್ಯಾಯಾಲಯ ಬ್ರಿಜ್ ವಿರುದ್ಧದ 6ನೇ ಪ್ರಕರಣ ವಜಾಗೊಳಿಸಿದೆ. ಡಬ್ಲ್ಯುಎಫ್‌ಐ ಮಾಜಿ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧ ವಿಚಾರಣೆಗೆ ಕೋರ್ಟ್ ಸೂಚಿಸಿದೆ.
ಪೆಪ್ಪರ್ ಸ್ಪ್ರೇ ಅಪಾಯಕಾರಿ ಆಯುಧ: ಕೋರ್ಟ್
May 08 2024, 01:34 AM IST
ಸಿ.ಕೃಷ್ಣಯ್ಯ ಚೆಟ್ಟಿ ಆ್ಯಂಡ್ ಸನ್ಸ್ ಕಂಪನಿ ನಿರ್ದೇಶಕ, ಆತನ ಪತ್ನಿ ವಿರುದ್ಧ ಕೇಸ್ ರದ್ದತಿಗೆ ಒಪ್ಪದ ನ್ಯಾಯಾಲಯ, ಪೆಪ್ಪರ್ ಸ್ಪ್ರೇಯನ್ನು ಅಪಾಯಕಾರಿ ಆಯುಧ ಎಂದು ಪರಿಗಣಿಸಿದೆ.
ನೀರವ್ ಮೋದಿಗೆ ಜಾಮೀನಿಗೆ ಬ್ರಿಟನ್ ಕೋರ್ಟ್ ನಕಾರ
May 08 2024, 01:03 AM IST
ಭಾರತದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿ ದೇಶದಿಂದ ಪರಾರಿಯಾಗಿದ್ದ ಬಹುಕೋಟಿ ಉದ್ಯಮಿ ನೀರವ್ ಮೋದಿಗೆ ಜಾಮೀನು ನೀಡಲು ಬ್ರಿಟನ್ ನ್ಯಾಯಾಲಯ ನಿರಾಕರಿಸಿದೆ.
ಕೋವಿಶೀಲ್ಡ್ ಅಡ್ಡಪರಿಣಾಮ: ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
May 07 2024, 01:01 AM IST
ಕೋವಿಡ್ ಲಸಿಕೆಯಿಂದ ಅಪರೂಪದ ಸಂದರ್ಭದಲ್ಲಿ ಅಡ್ಡಪರಿಣಾಮ ಉಂಟಾಗುವುದು ನಿಜ ಎಂದು ಅಸ್ಟ್ರಾಜೆನಿಕಾ ಸಂಸ್ಥೆ ಬ್ರಿಟನ್ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡ ಬೆನ್ನಲ್ಲೇ ಭಾರತದಲ್ಲೂ ಕೋವಿಶೀಲ್ಡ್ ಲಸಿಕೆಯಿಂದ ಉಂಟಾಗುವ ಅಡ್ಡಪರಿಣಾಮಗಳ ಕುರಿತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
< previous
1
...
10
11
12
13
14
15
16
17
18
19
20
next >
More Trending News
Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ