ಲಾಲು ಪುತ್ರನಿಂದ ಪತ್ನಿ ಮೇಲೆ ದೌರ್ಜನ್ಯ ಮೇಲ್ನೋಟಕ್ಕೆ ಸಾಬೀತು: ಕೋರ್ಟ್
Oct 14 2023, 01:01 AM ISTಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ಹಾಗೂ ಬಿಹಾರ ಸಚಿವ ತೇಜ್ ಪ್ರತಾಪ್ ಯಾದವ್ ಅವರು ತಮ್ಮ ಪತ್ನಿ ಐಶ್ವರ್ಯ ರಾಯ್ ಮೇಲೆ ಕೌಟುಂಬಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಪಟನಾ ಕೌಟುಂಬಿಕ ನ್ಯಾಯಾಲಯ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ