• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರ ಕ್ರಿಮಿನಲ್‌ ಕೇಸಲ್ಲಿ ದೋಷಿಯಾದ್ರೆ ಮತ್ತೆ ಸೇವೆಗಿಲ್ಲ : ಕೋರ್ಟ್‌

Apr 26 2025, 12:12 PM IST

ಕ್ರಿಮಿನಲ್‌ ಪ್ರಕರಣಗಳಲ್ಲಿ ದೋಷಿಯಾಗಿ ನಿರ್ಧಾರಗೊಂಡು ಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ವಿಂಗ್‌ ಕಮಾಂಡರ್‌ ವಿರುದ್ಧ ಬಲವಂತದ ಕ್ರಮ ಬೇಡ : ಕೋರ್ಟ್‌

Apr 26 2025, 11:31 AM IST

ಇತ್ತೀಚೆಗೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಭಾರತೀಯ ವಾಯುಸೇನೆಯ (ಐಎಎಫ್‌) ವಿಂಗ್‌ ಕಮಾಂಡರ್‌ ಶೀಲಾದಿತ್ಯ ಬೋಸ್‌ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಬೈಯಪ್ಪನಹಳ್ಳಿ ಠಾಣಾ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಬ್ರಾಹ್ಮಣರ ಮೇಲೆ ಮೂತ್ರ ಹೇಳಿಕೆ : ಅನುರಾಗ್‌ಗೆ ಮೇ 7ಕ್ಕೆ ಕೋರ್ಟ್‌ ಬುಲಾವ್‌

Apr 25 2025, 11:51 PM IST

ಬ್ರಾಹ್ಮಣರ ಮೇಲೆ ಮೂತ್ರ ಮಾಡುವೆ. ಏನಾದರು ತೊಂದರೆ ಇದೆಯೇ?’ ಎಂದು ಹೇಳಿಕೆ ನೀಡಿದ್ದ ನಿರ್ದೇಶಕ ಅನುರಾಗ್‌ ಕಶ್ಯಪ್‌ ಅವರಿಗೆ ಮೇ 7ಕ್ಕೆ ವಿಚಾರಣೆಗೆ ಬರುವಂತೆ ಸೂರತ್‌ ನ್ಯಾಯಾಲಯ ನೋಟಿಸ್‌ ನೀಡಿದೆ. 

ಬಲಜಿಗ/ಬಣಜಿಗ ಸಮುದಾಯಕ್ಕೆ ಬಿ ಮತ್ತು ಡಿ 2 ಪ್ರವರ್ಗ ಅಸಂವಿಧಾನಿಕ : ಹೈ ಕೋರ್ಟ್‌

Apr 21 2025, 12:49 AM IST
ರಾಜ್ಯದಲ್ಲಿ ಬಲಜಿಗ/ಬಣಜಿಗ ಸಮುದಾಯವನ್ನು ಉದ್ಯೋಗ ಹಾಗೂ ಶಿಕ್ಷಣದ ಉದ್ದೇಶಕ್ಕಾಗಿ ಹಿಂದುಳಿದ ವರ್ಗಗಳ ಸಮುದಾಯಗಳ ಪ್ರವರ್ಗ ಬಿ ಮತ್ತು ಡಿ ಎರಡರಲ್ಲೂ ವರ್ಗೀಕರಿಸಿರುವುದು ಅಸಂವಿಧಾನಿಕ ಎಂದು ಹೈಕೋರ್ಟ್‌ ಘೋಷಿಸಿದೆ.

ಆಕ್ಷೇಪಾರ್ಹ ಹೇಳಿಕೆ ಸಂಬಂಧ ಅರಣ್ಯ ಸಚಿವ ಪೊನ್ಮುಡಿ ವಿರುದ್ಧ ಕೇಸ್‌ಗೆ ಕೋರ್ಟ್‌ ಸೂಚನೆ

Apr 18 2025, 12:37 AM IST

ಹಿಂದೂಗಳ ಧಾರ್ಮಿಕ ನಂಬಿಕೆ ಮತ್ತು ಮಹಿಳೆ ಕುರಿತ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಮದ್ರಾಸ್‌ ಹೈಕೋರ್ಟ್‌ ಗುರುವಾರ ಅರಣ್ಯ ಸಚಿವ ಕೆ.ಪೊನ್ಮುಡಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಅಥವಾ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಿ ಎಂದು ತಮಿಳುನಾಡು ಪೊಲೀಸರಿಗೆ ಎಚ್ಚರಿಕೆ ನೀಡಿದೆ.  

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣೆ ಮುಂದೂಡಲು ಒಪ್ಪದ ಕೋರ್ಟ್‌

Apr 17 2025, 08:56 AM IST

ಕೆ.ಆರ್‌.ನಗರದ ಮಹಿಳೆ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣಾ ಪ್ರಕ್ರಿಯೆ ಮುಂದೂಡುವಂತೆ ಸೆಷನ್ಸ್‌ ನ್ಯಾಯಾಲಯಕ್ಕೆ ಸೂಚಿಸಲು ಹೈಕೋರ್ಟ್‌ ಮೌಖಿಕವಾಗಿ ನಿರಾಕರಿಸಿತು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಪಂಚಮಸಾಲಿಗರ ಮೇಲೆ ಲಾಠಿ ಚಾರ್ಜ್‌ : ನ್ಯಾಯಾಂಗ ತನಿಖೆಗೆ ಕೋರ್ಟ್‌ ಸೂಚನೆ -

Apr 05 2025, 09:47 AM IST

ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಅವರಣದಲ್ಲಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ

ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್‌ ನೀತಿಗೆ ಮತ್ತೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ರೋಶ

Apr 02 2025, 01:03 AM IST
ಉತ್ತರ ಪ್ರದೇಶದ ''ಬುಲ್ಡೋಜರ್‌ ನೀತಿ'' ಇದೀಗ ಮತ್ತೆ ಸುಪ್ರೀಂ ಕೋರ್ಟ್‌ ಕೆಂಗಣ್ಣಿಗೆ ಗುರಿಯಾಗಿದೆ. ಸೂಕ್ತ ಕಾನೂನು ಪ್ರಕ್ರಿಯೆ ನಡೆಸದೆ ವಕೀಲ ಸೇರಿ ಐವರ ಮನೆಯನ್ನು ಕೆಡವಿದ ಉತ್ತರ ಪ್ರದೇಶ ಸರ್ಕಾರ ಮತ್ತು ಪ್ರಯಾಗರಾಜ್‌ ಡೆವಲಪ್‌ಮೆಂಟ್‌ ಅಥಾರೆಟಿ ವಿರುದ್ಧ ಕೋರ್ಟ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಅಂಗ : ಸುಪ್ರೀಂ ಕೋರ್ಟ್‌

Mar 29 2025, 12:34 AM IST

‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ. ಸ್ಟ್ಯಾಂಡ್ ಅಪ್ ಕಾಮಿಡಿಯನ್ನು ದ್ವೇಷಕಾರಕ ಎನ್ನಲಾಗದು’ ಎಂದು ಹೇಳಿರುವ ಸುಪ್ರೀಂ ಕೋರ್ಟ್‌

ಚಿನ್ನ ಅಕ್ರಮ ಸಾಗಣೆ ಕೇಸ್‌: ತರುಣ್‌ ಬೇಲ್‌ ಅರ್ಜಿ ವಜಾ - ಆರ್ಥಿಕ ಅಪರಾಧಗಳ ತಡೆ ವಿಶೇಷ ಕೋರ್ಟ್‌ ಆದೇಶ

Mar 20 2025, 07:38 AM IST

ನಟಿ ರನ್ಯಾ ರಾವ್‌ ಭಾಗಿಯಾಗಿರುವ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಜಾಮೀನು ಕೋರಿ ಎರಡನೇ ಆರೋಪಿ ತರುಣ್ ರಾಜು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಬೆಂಗಳೂರು ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved