ಕ್ರಮ ಮತಾಂತರಗಳು ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತೆಗೆ ಅಪಾಯ: ಉತ್ತರ ಪ್ರದೇಶದ ಕೋರ್ಟ್
Oct 03 2024, 01:19 AM IST‘ಅಕ್ರಮ ಮತಾಂತರಗಳು ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತೆಗೆ ಗಮನಾರ್ಹ ಅಪಾಯ ಉಂಟುಮಾಡುತ್ತವೆ ಮತ್ತು ‘ಲವ್ ಜಿಹಾದ್’ನ ಮೂಲ ಉದ್ದೇಶವು ನಿರ್ದಿಷ್ಟ ಧರ್ಮವೊಂದರ ಸಮಾಜ ವಿರೋಧಿ ಶಕ್ತಿಗಳು ಪ್ರಾಬಲ್ಯ ಸ್ಥಾಪಿಸುವುದಾಗಿದೆ’ ಎಂದು ಉತ್ತರ ಪ್ರದೇಶದ ಕೋರ್ಟ್ ಒಂದು ಅಭಿಪ್ರಾಯಪಟ್ಟಿದೆ.