ರೇಣುಕಾಸ್ವಾಮಿ ಹತ್ಯೆ ಪ್ರಕರಣ - ಜೈಲಲ್ಲಿರುವ ನಟ ದರ್ಶನ್ಗೆ ಮನೆ ಊಟ: ನಾಡಿದ್ದು ಕೋರ್ಟ್ ತೀರ್ಪು
Jul 23 2024, 01:46 AM ISTಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಮನೆಯಿಂದ ಊಟ, ಬಟ್ಟೆ, ಹಾಸಿಗೆ ಮತ್ತು ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು 24ನೇ ಎಸಿಎಂಎಂ ನ್ಯಾಯಾಲಯ ಜು.25ರಂದು ಪ್ರಕಟಿಸಲಿದೆ.