ಕೋರ್ಟ್ ವಿಚಾರಣೆಗೆ ಗೈರಾಗಿದ್ದ ರೌಡಿ ಕುಳ್ಳ ರಿಜ್ವಾನ್ ಬಂಧನ
Jun 15 2024, 01:05 AM ISTಕೊಲೆ, ಸುಲಿಗೆ, ಅಪಹರಣ, ದರೋಡೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ರಿಜ್ವಾನ್ ಅಲಿಯಾಸ್ ಕುಳ್ಳ ರಿಜ್ವಾನ್ನನ್ನು (39) ಕೆಂಪೇಗೌಡನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.