ಸ್ವಚ್ಛ ಕೋಲಾರ ಕನಸು ನನಸಾಗಿಸಲು ಸಹಕರಿಸಿ
Jul 27 2025, 01:48 AM ISTಗ್ರಾಪಂ ಅಧಿಕಾರಿಗಳು ಸ್ವಚ್ಛತೆ, ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಹಣ ಮಾಡುವುದನ್ನು ಬಿಡಬೇಕು. ಪ್ರಪಂಚದಲ್ಲಿ ಭ್ರಷ್ಟಾಚಾರದಲ್ಲಿ ಭಾರತ ೯೬ನೇ ಸ್ಥಾನದಲ್ಲಿದ್ದರೆ, ದೇಶದಲ್ಲಿ ನಮ್ಮ ರಾಜ್ಯ ೫ನೇ ಸ್ಥಾನ ಪಡೆದಿದೆ. ಲೋಕಾಯುಕ್ತ ಸಂಸ್ಥೆ ಸರ್ಕಾರದ ಅಧೀನದಲ್ಲಿ ಇಲ್ಲ. ಲೋಕಾಯುಕ್ತ ಸಂಸ್ಥೆ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.