ಕೋಲಾರ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ೧೮ ಮಂದಿ ಭಾಜನ
Sep 06 2024, 01:12 AM ISTಕೋಲಾರ ತಾಲೂಕಿನ ಬಾಲಕಿಯರ ಪಿಯು ಕಾಲೇಜಿನ ಎನ್.ಎಸ್.ಭಾಗ್ಯ, ಬಂಗಾರಪೇಟೆ ತಾಲೂಕಿನ ದೊಡ್ಡಚಿನ್ನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಜಿ.ಟಿ.ರಾಮಚಂದ್ರಪ್ಪ, ಕೆಜಿಎಫ್ ತಾಲೂಕು ಸುಂದರಪಾಳ್ಯ ಸರ್ಕಾರಿ ಪ್ರೌಢಶಾಲೆಯ ಎನ್.ವಿ.ಪರಮೇಶ್, ಮಾಲೂರು ತಾಲೂಕು ಕುಡಿಯನೂರು ಪ್ರೌಢಶಾಲೆಯ ಹೇಮಾವತಿ, ಮುಳಬಾಗಿಲು ತಾಲೂಕು ತಾಯಲೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಡಾ.ಮುಜೀಬ್ಖಾನ್, ಶ್ರೀನಿವಾಸಪುರ ತಾಲೂಕಿನ ಪಾತಪಲ್ಲಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಆರ್.ಲಕ್ಷ್ಮಯ್ಯ ಭಾಜನರಾಗಿದ್ದು, ನಗದು ಪುರಸ್ಕಾರದೊಂದಿಗೆ ಸನ್ಮಾನಿಸಲಾಯಿತು.