ಕೋಲಾರ ಜಿಲ್ಲೆಯ ಅಭಿವೃದ್ಧಿ ನಮ್ಮ ಮೊದಲ ಆದ್ಯತೆ: ಸಂಸದ ಮಲ್ಲೇಶ್ ಬಾಬು
Jul 05 2024, 12:48 AM ISTಕೆಜಿಎಫ್ ವ್ಯಾಪ್ತಿಯ ಬಿಜಿಎಂಎಲ್ ಕಾರ್ಖಾನೆಗೆ ಸೇರಿದ ೧೨ ಸಾವಿರ ಎಕರೆ ಜಮೀನಿನಲ್ಲಿ ಕೈಗಾರಿಕೆಗಳ ಹಬ್ ನಿರ್ಮಿಸಲು ಮುಂದಾಗಿದೆ, ಇದರಿಂದ ವ್ಯಾಪಾರ ವಹಿವಾಟಿಗೆ ಅನುಕೂಲಕರವಾಗಲಿದೆ, ಈ ಯೋಜನೆಯು ೨೦೦೮ರಲ್ಲಿ ಆಗಿನ ಸಚಿವರಾದ ಆಲಂಗೂರು ಶ್ರೀನಿವಾಸ್ ಅವರ ಕನಸಾಗಿತ್ತು.ಇದು ಸುಮಾರು ೨೦ ಕೋಟಿ ರು. ಯೋಜನೆಯಾಗಿತ್ತು. ಆದರೆ ಆರ್ಥಿಕ ಸಮಸ್ಯೆಯಿಂದ ಕೈಗೆತ್ತಿಕೊಂಡಿರಲಿಲ್ಲ, ಈಗ ಇದಕ್ಕೆ ಪುನರ್ ಚಾಲನೆ ನೀಡಬೇಕಾಗಿದೆ ಎಂದರು.