• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲಾರ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಕ್ರಮ

Jul 07 2024, 01:15 AM IST
ಜಿಲ್ಲೆಯಲ್ಲಿ ಮಲೇರಿಯಾ, ಡೆಂಘೀ ಹಾಗೂ ಚಿಕೂನ್ ಗುನ್ಯಾದಂತಹ ಸಮುದಾಯ ರೋಗಗಳು ತೀರಾ ಕಡಿಮೆ. ಹೊರ ರಾಜ್ಯಗಳಿಂದ ಬರುವವರಿಂದ ರೋಗಗಳು ಹರುಡುತ್ತಿವೆ. ಆದ್ದರಿಂದ ಆರೋಗ್ಯ ಇಲಾಖೆಯು ಇಂತಹವರನ್ನು ಗಮನಿಸಿ ರಕ್ತ ಪರೀಕ್ಷೆ ನಡೆಸುತ್ತಿದೆ.

ಕೋಲಾರ ಜಿಲ್ಲೆಯ ಅಭಿವೃದ್ಧಿ ನಮ್ಮ ಮೊದಲ ಆದ್ಯತೆ: ಸಂಸದ ಮಲ್ಲೇಶ್ ಬಾಬು

Jul 05 2024, 12:48 AM IST
ಕೆಜಿಎಫ್ ವ್ಯಾಪ್ತಿಯ ಬಿಜಿಎಂಎಲ್ ಕಾರ್ಖಾನೆಗೆ ಸೇರಿದ ೧೨ ಸಾವಿರ ಎಕರೆ ಜಮೀನಿನಲ್ಲಿ ಕೈಗಾರಿಕೆಗಳ ಹಬ್ ನಿರ್ಮಿಸಲು ಮುಂದಾಗಿದೆ, ಇದರಿಂದ ವ್ಯಾಪಾರ ವಹಿವಾಟಿಗೆ ಅನುಕೂಲಕರವಾಗಲಿದೆ, ಈ ಯೋಜನೆಯು ೨೦೦೮ರಲ್ಲಿ ಆಗಿನ ಸಚಿವರಾದ ಆಲಂಗೂರು ಶ್ರೀನಿವಾಸ್ ಅವರ ಕನಸಾಗಿತ್ತು.ಇದು ಸುಮಾರು ೨೦ ಕೋಟಿ ರು. ಯೋಜನೆಯಾಗಿತ್ತು. ಆದರೆ ಆರ್ಥಿಕ ಸಮಸ್ಯೆಯಿಂದ ಕೈಗೆತ್ತಿಕೊಂಡಿರಲಿಲ್ಲ, ಈಗ ಇದಕ್ಕೆ ಪುನರ್ ಚಾಲನೆ ನೀಡಬೇಕಾಗಿದೆ ಎಂದರು.

ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕೋಲಾರ ಜಿಲ್ಲೆ ಪ್ರಥಮ

Jul 03 2024, 12:20 AM IST
ಲ್ಯಾಂಡ್ ಬೀಟ್ ಆ್ಯಪ್ ಮೂಲಕ ಜಿಲ್ಲೆಯಲ್ಲಿನ ಸರ್ಕಾರಿ ಭೂಮಿಗಳನ್ನು ಗುರುತಿಸಿ, ಜಿಯೋ ಫೆನ್ಸಿಂಗ್ ಮಾಡುವ ಮೂಲಕ ಅವುಗಳನ್ನು ಸಂರಕ್ಷಿಸುವ ಕಾರ್ಯವನ್ನು ಅಧಿಕಾರಿಗಳು ಸಮರೋಪಾದಿಯಲಿ ಕೈಗೊಂಡಿದ್ದಾರೆ.

ಕೋಲಾರ ಮಾದರಿ ಜಿಲ್ಲೆಯನ್ನಾಗಿಸಲು ಸಹಕರಿಸಿ

Jun 21 2024, 01:02 AM IST
ಕೋಲಾರ ಜಿಲ್ಲೆ ಹಿಂದುಳಿದಿದೆ ಎಂಬ ಅಪವಾದದಿಂದ ಮುಕ್ತವಾಗಿಸಲು ಸಂಸದ ಮಲ್ಲೇಶ್‌ಬಾಬು ಸಂಕಲ್ಪ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಸಿಗಬಹುದಾದ ಸೌಲಭ್ಯ ದೊರಕಿಸಲು ಪ್ರಯತ್ನಿಸಲಿದ್ದಾರೆ.

ಇಂದು ಕೋಲಾರ ನಗರದಲ್ಲಿ ಬಿಜೆಪಿ ಪ್ರತಿಭಟನೆ

Jun 17 2024, 01:40 AM IST
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ರಾಜ್ಯವನ್ನು ಲೂಟಿ ಮಾಡಲು ಮುಂದಾಗಿದ್ದಾರೆ. ವಿದ್ಯುತ್ ದರ, ನೊಂದಣಿ ದರ, ದಿನಬಳಕೆಯ ವಸ್ತುಗಳ ದರ, ಸಾರಿಗೆ ದರ, ಮುದ್ರಣ ದರ ಸೇರಿದಂತೆ ಪೆಟ್ರೋಲ್ ದರ ಹೆಚ್ಚಿಸಲಾಗಿದೆ

ಸರ್ಕಾರಿ ಆಸ್ತಿ ರಕ್ಷಣೆಯಲ್ಲಿ ಕೋಲಾರ ನಂ ೧

Jun 03 2024, 12:30 AM IST
ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ. ಈ ತಂತ್ರಾಂಶದ ಮೂಲಕ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಎಲ್ಲಾ ಜಮೀನುಗಳಿಗೆ ಜಿಯೋಫೆನ್ಸಿಂಗ್ ಮಾಡುತ್ತಾರೆ

ಕೋಲಾರ ಎಂಪಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಖಚಿತ: ಭವಿಷ್ಯ

Jun 02 2024, 01:46 AM IST
ವಿಧಾನಸಭೆಯಂತೆಯೇ ವಿಧಾನಪರಿಷತ್‌ನಲ್ಲಿಯೂ ಆಡಳಿತ ಪಕ್ಷಕ್ಕೆ ಬಹುಮತ ಇದ್ದಾಗ ಪರಿಪೂರ್ಣ ಸರ್ಕಾರ ನಡೆಸಲು ಸಾಧ್ಯವಾಗುತ್ತದೆ. ಅತ್ಯಗತ್ಯವಾಗಿ ಬಹುಮತ ಬೇಕಿದ್ದು ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಚುನಾವಣೆ ಎದುರಿಸುತ್ತಿದೆ.

ಕೋಲಾರ: ಹೂಳು ತುಂಬಿದ್ದು ರಾಜಕಾಲುವೆಗಳಲ್ಲೋ? ನಗರಸಭೆಯಲ್ಲೋ?

May 30 2024, 01:00 AM IST

ಮಳೆ ನೀರಷ್ಟೇ ಹರಿಯಬೇಕಿದ್ದ ರಾಜಕಾಲುವೆಗಳಿಗೆ ನಗರದ ಹಲವು ಬಡಾವಣೆಗಳ ಒಳಚರಂಡಿ ನೀರೂ ಬಂದು ಸೇರುತ್ತಿದೆ. ಹೀಗಾಗಿ, ಕೆಲ ರಾಜಕಾಲುವೆಗಳು ‘ಕೊಳಚೆ ಕಾಲುವೆ’ಗಳಾಗಿವೆ.  

ಕೋಲಾರ - ಜಿಲ್ಲಾಡಳಿತ ವ್ಯವಸ್ಥೆ ಕುಸಿತ: ಜೆಡಿಎಸ್‌ ಆರೋಪ

May 27 2024, 01:02 AM IST
ಪಶು ಆಹಾರಗಳಾದ ಬೂಸ, ಚಕ್ಕೆ, ಒಕ್ಕೂಟದಿಂದ ನೀಡುವ ಪೌಷ್ಟಿಕ ಆಹಾರ ಬೆಲೆ ಏರಿಕೆಯಾಗುತ್ತಲೆ ಇದೆ, ಇದರ ನಿಯಂತ್ರಣ ಇಲಾಖಾಧಿಕಾರಿಗಳಿಗೆ ಬರುವುದಿಲ್ಲ ಎಂದು ಹೇಳುತ್ತಾರೆ, ಸರ್ಕಾರ ವ್ಯಾಪಾರಸ್ಥರ ಪರವಾಗಿ ನಿಂತಿದೆ.

ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ

May 13 2024, 12:04 AM IST
ಬಿರುಗಾಳಿ ಸಹಿತ ಬಿದ್ದ ಮಳೆಗೆ ಕೋಲಾರ ನಗರದ ಕೆಲವು ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೋಲಾರ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದ್ದು ರೈತರ ಮೋಗದಲ್ಲಿ ಮಂದಹಾಸ ಮೂಡಿಸಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved