ಕೋಲಾರ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸುವೆ: ಎ.ಟಿ. ಕೃಷ್ಣನ್
Mar 27 2024, 01:01 AM ISTಕಳೆದ ೪೫ ವರ್ಷಗಳಿಂದ ಜಿಲ್ಲೆಯಲ್ಲಿ ರಾಜಕೀಯ, ಕ್ರೀಡೆ, ಶಿಕ್ಷಣ, ಕ್ಷೀರ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳ ಅಭ್ಯೂದಯಕ್ಕಾಗಿ ಪ್ರತಿಭಟನೆ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವೆ, ನಾನು ಭ್ರಷ್ಟನಲ್ಲ, ಕೊಟ್ಟ ಮಾತಿನಂತೆ ನಡೆಯುವವನು, ನಾನು ಚುನಾವಣೆಯಲ್ಲಿ ಯಾವುದೇ ಆಮಿಷಕ್ಕೊಳಗಾಗಿ ಮತ ಖರೀದಿಸುವುದಿಲ್ಲ.