ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕ ಚುನಾವಣೆ: ಕೋಲಾರ ನಾಯಕರ ಜತೆ ಎಚ್ಡಿಕೆ ಚರ್ಚೆ
Feb 04 2024, 01:41 AM IST
ಲೋಕಸಭೆ ಚುನಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋಲಾರ ಲೋಕಸಭಾ ಕ್ಷೇತ್ರದ ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳ ಜತೆ ಮಹತ್ವದ ಸಮಾಲೋಚನೆ ನಡೆಸಿದರು.
ಕೋಲಾರ ಜೆಡಿಎಸ್ ಮುಖಂಡರ ಜತೆ ಎಚ್ಡಿಕೆ ಚರ್ಚೆ
Feb 04 2024, 01:31 AM IST
ಕೋಲಾರ ಕ್ಷೇತ್ರದಲ್ಲಿ ಮೂವರು ಶಾಸಕರಿದ್ದು, ಕಳೆದ ವಿಧಾನಸಭೆಯಲ್ಲಿ ಅತ್ಯುತ್ತಮ ಮತ ಪ್ರಮಾಣವನ್ನು ಜೆಡಿಎಸ್ ಗಳಿಸಿದೆ. ಹೀಗಾಗಿ ನಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಪಕ್ಷದ ನಿಷ್ಠಾವಂತ ದಲಿತ ನಾಯಕರೊಬ್ಬರನ್ನು ಗೆಲ್ಲಿಸಿಕೊಳ್ಳಬಹುದು
ಕೋಲಾರ ಜಿಲ್ಲಾ ನಾಯಕರ ಜತೆ ಎಚ್ಡಿಕೆ ಸಮಾಲೋಚನೆ
Feb 04 2024, 01:31 AM IST
ರಾಮನಗರ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಕೋಲಾರ ಲೋಕಸಭೆ ಕ್ಷೇತ್ರದ ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳ ಜತೆ ಮಹತ್ವದ ಸಮಾಲೋಚನೆ ನಡೆಸಿದರು.
ಕೋಲಾರ ಬಳಿಕ ಚಿಕ್ಕಬಳ್ಳಾಪುರ ಶಾಲೆಯಲ್ಲೂ ಮಕ್ಕಳಿಂದ ಶೌಚಾಲಯ ಸ್ವಚ್ಛತೆ
Jan 31 2024, 02:16 AM IST
ಶಿಡ್ಲಘಟ್ಟದ ಕುದುಪಕುಂಟೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ಪತ್ತೆಯಾಗಿದೆ. ಇದರಿಂದ ಪೋಷಕರ ಆಕ್ರೋಶ ವ್ಯಕ್ತವಾಗಿದ್ದು, ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು ಆಗಿದ್ದಾರೆ.
ಕೋಲಾರ ಜಿಲ್ಲೆ ಮತದಾರರ ಸಂಖ್ಯೆ 12,78,183
Jan 24 2024, 02:02 AM IST
ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದ್ದು, ಪುರುಷರು ೬,೩೨,೬೮೧ ಮಹಿಳೆಯರು ೬,೪೫,೫೦೨ ಸೇರಿದಂತೆ ಒಟ್ಟು ೧೨,೭೮,೧೮೩ರ ಮಂದಿ ಮತದಾರರಿದ್ದಾರೆ
ರಾಮಮಯವಾದ ಕೋಲಾರ ಜಿಲ್ಲೆ, ಪೂಜೆ, ಅನ್ನದಾಸೋಹ
Jan 23 2024, 01:47 AM IST
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಹಬ್ಬವಾಗಿ ಆಚರಿಸಿ ಸಂಭ್ರಮಿಸಿದ ಜನತೆ ತಮ್ಮ ಮನೆಗಳಲ್ಲೂ ಹಬ್ಬ ಆಚರಿಸಿದ್ದು ಮಾತ್ರವಲ್ಲ ರಸ್ತೆ ಬದಿ ಮಜ್ಜಿಗೆ, ಪಾನಕ ವಿತರಣೆಗೂ ವ್ಯವಸ್ಥೆ ಮಾಡಿ ತಮ್ಮ ರಾಮಭಕ್ತಿ ಮೆರೆದರು
ಕೋಲಾರ ಟಿಕೆಟ್ ಮುನಿಯಪ್ಪಗೋ ಅಥವಾ ಪುತ್ರ, ಅಳಿಯಗೋ?
Jan 16 2024, 01:48 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಲಾರದಿಂದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಮತ್ತೆ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಉತ್ಸುಕತೆ ಯೋಚಿಸುತ್ತಿದ್ದಾರೆ. ಆದರೆ, ಮುನಿಯಪ್ಪ ಅವರು, ತಮ್ಮ ಮಗ ನರಸಿಂಹರಾಜು ಅವರನ್ನು ಕಣಕ್ಕಿಳಿಸಲು ಉತ್ಸುಕತೆ ತೋರುತ್ತಿದ್ದಾರೆ ಎನ್ನಲಾಗುತ್ತಿದೆ.
ಕೋಲಾರ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಬಾರದಂತೆ ಎಚ್ಚರ ವಹಿಸಿ: ಅಜಯ್ ನಾಗಭೂಷಣ್
Dec 26 2023, 01:30 AM IST
ಕೋಲಾರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪ್ರದೇಶಗಳೆಂದು ಘೋಷಣೆ ಮಾಡಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಬೇಕು. ಅಧಿಕಾರಿಗಳು ಕೇಂದ್ರದಲ್ಲೇ ವಾಸವಾಗಿರಬೇಕು.
ಕೋಲಾರ ನಗರಸಭೆ ಶೀಘ್ರದಲ್ಲೇ ಪಾಲಿಕೆಯಾಗಿ ಮೇಲ್ದರ್ಜೆಗೆ
Dec 25 2023, 01:32 AM IST
ಕೋಲಾರ ಜಿಲ್ಲಾಡಳಿತದ ಕೋರಿ ಹಿನ್ನೆಲೆ; ಕೋಲಾರ ನಗರಸಭೆ ಶೀಘ್ರದಲ್ಲೇ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲು ಪೌರಾಡಳಿತ ನಿರ್ದೇಶನಾಲಯ ಪ್ರಸ್ತಾವನೆ, ವಿವಿಧ ಗ್ರಾಪಂ ಸೇರ್ಪಡೆ ಸಾಧ್ಯತೆ.
ಮಕ್ಕಳ ಸ್ನಾನದೃಶ್ಯ ಸೆರೆ ವಿವಾದದಲ್ಲಿ ಕೋಲಾರ ಜಿಲ್ಲೆಯ ವಸತಿ ಶಾಲೆ
Dec 18 2023, 02:00 AM IST
ಮಕ್ಕಳನ್ನು ಮಲಗುಂಡಿಗೆ ಇಳಿಸಿದ ಆರೋಪವಿರುವ ಶಾಲೆ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ಇಲ್ಲಿನ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.
< previous
1
2
3
4
5
6
7
8
9
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ