ಖರ್ಗೆ ರಾಜ್ಯಕ್ಕೆ ಮರಳಿದರೆ ತಪ್ಪೇನಿದೆ?: ಸಚಿವ ಪರಂ
Jul 30 2025, 12:45 AM ISTಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನದ ಕುರಿತು ಆಡಿರುವ ಮಾತು ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಕೆಲ ಸಚಿವರು ಹಾಗೂ ಶಾಸಕರು ‘ಅವರು ಸಿಎಂ ಆದ್ರೆ ತಪ್ಪೇನು?’, ‘ಅವರು ಎಲ್ಲಾ ಹುದ್ದೆಗಳಿಗೂ ಅರ್ಹರು’ ಎನ್ನುವ ಮೂಲಕ ‘ಖರ್ಗೆ ಸಿಎಂ’ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.