• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಮಹಿಳಾ ಎಂಜಿನಿಯರ್‌ ಬಳಿ ₹80000 ಸುಲಿಗೆ

Oct 29 2024, 01:48 AM IST
ದುಷ್ಕರ್ಮಿಯೊಬ್ಬ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ವರ್ಗಾವಣೆ ಸ್ಥಳ ನಿರೀಕ್ಷಣೆಯಲ್ಲಿದ್ದ ಮಹಿಳಾ ಎಂಜಿನಿಯರೊಬ್ಬರನ್ನು ಬೆದರಿಸಿ ₹80 ಸಾವಿರ ಸುಲಿಗೆ ಮಾಡಿದ ಆರೋಪದಡಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಂಗ್ರೆಸ್‌ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ : ಶುಭಾಶಯ

Oct 27 2024, 02:32 AM IST
ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಚುಕ್ಕಾಣಿ ಹಿಡಿದು 2 ವರ್ಷ ಪೂರೈಸಿದ್ದಾರೆ. ಈ ನಿಮಿತ್ತ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿ ಪಕ್ಷದ ನಾಯಕರು ಶುಭಾಶಯ ಕೋರಿದ್ದಾರೆ.

ತಂದೆಯ ಆತ್ಮಗೌರವ ಕಾಪಾಡದ ಪ್ರಿಯಾಂಕ್‌ ಖರ್ಗೆ : ಬಿಜೆಪಿ ನಾಯಕ ರಾಜೀವ್‌ ಚಂದ್ರಶೇಖರ್‌

Oct 26 2024, 12:56 AM IST

  ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿದ ಪ್ರಕರಣದಲ್ಲಿ, ತಮ್ಮ ತಂದೆಯ ಆತ್ಮಗೌರವ ಕಾಪಾಡುವಲ್ಲಿ ಅವರ ಪುತ್ರ, ಸಚಿವ ಪ್ರಿಯಾಂಕ್‌ ಖರ್ಗೆ ವಿಫಲರಾಗಿದ್ದಾರೆ ಎಂದು ಬಿಜೆಪಿ ನಾಯಕ ರಾಜೀವ್‌ ಚಂದ್ರಶೇಖರ್‌ ವ್ಯಂಗ್ಯವಾಡಿದ್ದಾರೆ.

ಪ್ರಿಯಾಂಕಾ ನಾಮಪತ್ರ ಸಲ್ಲಿಕೆ ವೇಳೆ ಖರ್ಗೆ ಹೊರಗೆ ನಿಲ್ಲಿಸಿದ ಸುಳ್ಳು ಆರೋಪ ಮಾಡಿದ ಬಿಜೆಪಿ ಕ್ಷಮೆ ಕೋರಲಿ -ವೇಣುಗೋಪಾಲ್‌

Oct 25 2024, 12:58 AM IST
ಕೇರಳದ ವಯನಾಡು ಕ್ಷೇತ್ರದ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿ ಗಾಂಧಿ ಕುಟುಂಬ ಅವಮಾನ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಇಂದಿನ ರಾಜಕಾರಣಿಗಳಿಗೆ ಸಿದ್ದರಾಮಯ್ಯ, ರಾಹುಲ್‌ ಖರ್ಗೆ ನಡೆಗಳು ಮಾದರಿಯಾಗಲಿ

Oct 20 2024, 01:52 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ನಿವೇಶನಗಳನ್ನು ಸರ್ಕಾರಕ್ಕೆ ವಾಪಸ್‌ ನೀಡಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಪುತ್ರ ರಾಹುಲ್ ಖರ್ಗೆ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಪಡೆದಿದ್ದ 5 ಎಕರೆ ಭೂಮಿಯನ್ನು ಸರ್ಕಾರಕ್ಕೆ ವಾಪಸ್‌ ನೀಡಿದ್ದಾರೆ. ಇವರ ನಡೆ ಇಂದಿನ ಎಲ್ಲ ರಾಜಕಾರಣಿಗಳಿಗೂ ಮಾದರಿಯಾಗಿದೆ ಎಂದು ಕರುಣ ಜೀವ ಕಲ್ಯಾಣ ಟ್ರಸ್ಟ್‌ನ ಶಿವನಕೆರೆ ಬಸವಲಿಂಗಪ್ಪ ಹೇಳಿದ್ದಾರೆ.

ಕೇಂದ್ರ ವಕ್ಫ್‌ ಜೆಪಿಸಿ ಸಭೇಲಿ ಮಾಣಿಪ್ಪಾಡಿ ಹೇಳಿಕೆ ಗದ್ದಲ! - ‘ಖರ್ಗೆ, ರೆಹಮಾನ್‌ ವಕ್ಫ್‌ ಆಸ್ತಿ ಕಬಳಿಸಿದ್ದಾರೆ’

Oct 15 2024, 06:53 AM IST

ಅನ್ವರ್‌ ಮಾಣಿಪ್ಪಾಡಿ ಅವರು, ‘ಕರ್ನಾಟಕ ವಕ್ಫ್‌ ಜಮೀನು ಹಗರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ಮುಖಂಡ ಕೆ.ರೆಹಮಾನ್‌ ಖಾನ್‌ ಭಾಗಿಯಾಗಿದ್ದಾರೆ’ ಎಂದು ಮಾಡಿದ ಆರೋಪ ಕೋಲಾಹಲಕ್ಕೆ ಕಾರಣವಾಗಿದೆ.

ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ - ಭೂ ಅಕ್ರಮಗಳಲ್ಲಿ ಇಡೀ ಕಾಂಗ್ರೆಸ್‌ ನಾಯಕತ್ವ ಭಾಗಿ ಆರೋಪ

Oct 15 2024, 06:14 AM IST

ಭೂ ವ್ಯವಹಾರಕ್ಕೆ ಸಂಬಂಧಿಸಿದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್‌ನ ಸಂಪೂರ್ಣ ಉನ್ನತ ನಾಯಕತ್ವ (ಖರ್ಗೆ) ಭಾಗಿಯಾಗಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ ಹಾಗೂ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಭೂಮಿ ವಾಪಸ್‌ ಮಾಡಿ ಖರ್ಗೆ ತಪ್ಪೊಪ್ಪಿಗೆ: ಆರ್‌ಸಿ - ಭೂಕಬಳಿಕೆಯು ಕಾಂಗ್ರೆಸ್‌ ರಾಜವಂಶಜರಿಗೆ ಸರಿ

Oct 14 2024, 12:16 PM IST

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವು ಬೆಂಗಳೂರಿನಲ್ಲಿ ಹಂಚಿಕೆ ಮಾಡಲಾಗಿದ್ದ ಭೂಮಿಯನ್ನು ಸರ್ಕಾರಕ್ಕೆ ಮರಳಿಸುವ ನಿರ್ಣಯ ಕೈಗೊಂಡಿದ್ದನ್ನು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಪ್ರಶ್ನಿಸಿದ್ದಾರೆ.

ಸಿದ್ದು ಪತ್ನಿ ಬೆನ್ನಲ್ಲೇ ಖರ್ಗೆ ಟ್ರಸ್ಟ್‌ನಿಂದಲೂ ಜಮೀನು ವಾಪಸ್‌ - 5 ಎಕರೆ ಹಿಂಪಡೆಯಲು ಕೆಐಎಡಿಬಿಗೆ ಪತ್ರ

Oct 14 2024, 07:41 AM IST

ನಿಯಮ ಬಾಹಿರವಾಗಿ ಸಿಎ ನಿವೇಶನ ಮಂಜೂರಾತಿ ಆರೋಪ ಎದುರಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ನಿರ್ವಹಣೆಯ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಕೂಡ ಸಿಎ ನಿವೇಶನ ಮಂಜೂರಾತಿ ರದ್ದುಪಡಿಸುವಂತೆ ಕೆಐಎಡಿಬಿಗೆ ಪತ್ರ ಬರೆದಿದೆ

ಕರ್ನಾಟಕದ ಜಾತಿಗಣತಿ ಬಗ್ಗೆ ಇಲ್ಲಿರುವ ನಾಯಕರನ್ನೇ ಕೇಳಿ’ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Oct 08 2024, 01:11 AM IST
ಜಾತಿ ಜನಗಣತಿ ಸಂಬಂಧ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ ಬಗ್ಗೆ ಇಲ್ಲಿನ ನಾಯಕರನ್ನೇ ಕೇಳುವಂತೆ ಅವರು ತಿಳಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 35
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved